ಕೋಲ್ಕತ್ತಾ

ಮೋದಿ ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದ ಅಮಿತ್‌ ಶಾ

ಮೋದಿ  ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

4 days ago

ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ: ಮಮತಾ ಬ್ಯಾನರ್ಜಿ

ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

3 weeks ago

ಮಮತಾ ಬ್ಯಾನರ್ಜಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಅಮಿತ್ ಶಾ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಜಾರಿ ಮಾಡಿದ್ದೇವೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಲ್ಪ ಸಂಖ್ಯಾತರ ಪೌರತ್ವ ರದ್ದಾಗಲಿದೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು…

1 month ago

ಲೀವ್ ಇನ್ ರಿಲೇಶನ್ ಶಿಪ್​ನಲ್ಲಿದ್ದ ವ್ಯಕ್ತಿಯನ್ನೇ ಕೊಲೆ ಮಾಡಿದ ಮಹಿಳೆ

ಓರ್ವ ಮಹಿಳೆ ತಾನು ಲೀವ್ ಇನ್ ರಿಲೇಶನ್ ಶಿಪ್​ನಲ್ಲಿದ್ದ ವ್ಯಕ್ತಿಯನ್ನೇ ಕೊಲೆ ಮಾಡಿರೋ ಘಟನೆ ಕೋಲ್ಕತ್ತಾದ ಅಪಾರ್ಟ್​ಮೆಂಟ್​ ನಲ್ಲಿ ನಡೆದಿದೆ.

3 months ago

ಇ.ಡಿ ಅಧಿಕಾರಿಗಳ ಮೇಲೆ ದಾಳಿ; ವಾಹನಗಳು ಜಖಂ

ಜಾರಿ ನಿರ್ದೇಶನಾಲಯ ತಂಡದ ಮೇಲೆ ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಶುಕ್ರವಾರ ನಡೆದಿದೆ.

4 months ago

ಸಂಗೀತ ಮಾಂತ್ರಿಕ ಉಸ್ತಾದ್‌ ರಶೀದ್‌ ಖಾನ್‌ ಸ್ಥಿತಿ ಗಂಭೀರ

ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಶನಿವಾರ ಅಧಿಕಾರಿಯೊಬ್ಬರು…

5 months ago

ಸಲ್ಮಾನ್ ಖಾನ್, ಗಂಗೂಲಿ ಜೊತೆ ಡ್ಯಾನ್ಸ್ ಮಾಡಿದ ಮಮತಾ ಬ್ಯಾನರ್ಜಿ : ವಿಡಿಯೋ ಇಲ್ಲಿದೆ..

ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ ಡಿ.6 ರಂದು ಸಲ್ಮಾನ್ ಖಾನ್ ಹಾಗೂ ಇತರ ಸೆಲೆಬ್ರಿಟಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

6 months ago

ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಗುರುವಾರ 12 ಬಿಜೆಪಿ ಶಾಸಕರ ವಿರುದ್ಧ ಹರೆ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

6 months ago

ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ನಾಲ್ವರು ವಶಕ್ಕೆ

ಕಳೆದ ದಿನ ಕೋಲ್ಕತ್ತಾದ ಈಡನ್ ಗಾರ್ಡನ್​​ನಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ವಿಶ್ವಕಪ್ ಪಂದ್ಯ ನಡೆಯಿತು.

7 months ago

ಸ್ಟಾಲಿನ್‌ ಹೇಳಿಕೆಗೆ ಮಮತಾ ಬ್ಯಾನರ್ಜಿ ಅಸಮ್ಮತಿ

ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್‌ ಅವರ ಸನಾತನ ಧರ್ಮದ ಕುರಿತು ಹೇಳಿಕೆ ದೇಶದೆಲ್ಲೆಡೆ ಕೋಲಾಹಲ ಸೃಷ್ಟಿಸಿದೆ. ಬಿಜೆಪಿ ಕೇಂದ್ರ ನಾಯಕರು, ಆರ್‌ಎಸ್‌ಎಸ್‌ ಮುಖಂಡರು, ಹಿಂದು ಸಂಘಟನೆಗಳು…

9 months ago

ಪಶ್ಚಿಮ ಬಂಗಾಳಕ್ಕೆ ಸೂದ್‌ ಭೇಟಿ: ಶಿಕ್ಷಕರ ನೇಮಕಾತಿ, ಕಲ್ಲಿದ್ದಲು ಹಗರಣ ತನಿಖೆ ಚುರುಕು

ಪಶ್ಚಿಮ ಬಂಗಾಳದ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ನಡೆಸುತ್ತಿರುವ ತನಿಖೆಯ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ಪ್ರವೀಣ್…

10 months ago

ಆರು ವರ್ಷಗಳಲ್ಲಿ ಬಿಜೆಪಿಗೆ ಹರಿದು ಬಂದ ದೇಣಿಗೆ ಮೊತ್ತವೆಷ್ಟು: ಇಲ್ಲಿದೆ ಅಚ್ಚರಿಯ ಅಂಶ

2016-17 ರಿಂದ 2021-22 ರವರೆಗಿನ ಆರು ವರ್ಷಗಳ ಅವಧಿಯಲ್ಲಿ ಬಿಜೆಪಿ ಘೋಷಿಸಿದ ಒಟ್ಟು ದೇಣಿಗೆ ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಘೋಷಿಸಿದ ಒಟ್ಟು ದೇಣಿಗೆಗಳ ಮೂರು ಪಟ್ಟು…

10 months ago

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ ಟ್ವಿಟರ್‌ ಖಾತೆ ಹ್ಯಾಕ್‌

ತೃಣಮೂಲ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಂಡಲ್‌ನ ಚಿತ್ರ ಮತ್ತು ಲೋಗೋ ಬದಲಾಗಿದೆ. ಪಕ್ಷದ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಿಯಾನ್‌…

1 year ago

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಸಿವಿ ಆನಂದ ಬೋಸ್ ಪ್ರಮಾಣ ವಚನ ಸ್ವೀಕಾರ

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇತರ ರಾಜ್ಯ ಸಚಿವರು ಮತ್ತು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಕಾಶ್…

1 year ago

ಕೋಲ್ಕತ್ತಾ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ಮೃತದೇಹ ಪತ್ತೆ

ಕೋಲ್ಕತ್ತಾದಲ್ಲಿ 19 ವರ್ಷದ ಮಾಡೆಲ್‌ ಬಾಡಿಗೆ ಮನೆಯ ಸೀಲಿಂಗ್ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.

2 years ago