ಕ್ರಿಕೆಟಿಗ ಸತೀಶ್ ರಾಜಗೋಪಾಲ್ಗೆ ಫಿಕ್ಸಿಂಗ್ ಆಮಿಷ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಜಯನಗರ ಪೊಲೀಸರು ಆನಂದ್ ಕುಮಾರ್ ಎಂಬುವವರನ್ನು ಸೆರೆ ಹಿಡಿದಿದ್ದಾರೆ. ತಮಿಳುನಾಡು ಕ್ರಿಕೆಟಿಗ ಸತೀಶ್ಗೆ ಇನ್ಸ್ಟಾಗ್ರಾಂ ಮೂಲಕ ಸಂದೇಶ ಕಳಿಸಿ TNPLನಲ್ಲಿ ಫಿಕ್ಸಿಂಗ್ನಲ್ಲಿ ಭಾಗಿಯಾಗುವಂತೆ ಆಮಿಷವೊಡ್ಡಲಾಗಿತ್ತು. ಸದ್ಯ ಈ ಪ್ರಕರಣ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಅರೆಸ್ಟ್...
Know MoreGet latest news karnataka updates on your email.