ಸರ್ಕಾರಕ್ಕೆ ಆದಾಯ ತಂದು ಕೊಡುವ ಎರಡನೆಯ ಅತೀ ದೊಡ್ಡ ಉದ್ಯಮ ರಿಯಲ್ ಎಸ್ಟೇಟ್. ಈ ಉದ್ಯಮವನ್ನು ಸುಸಂಘಟಿತ ಹಾಗೂ ಕಾನೂನು ಬದ್ಧವಾಗಿ ನಡೆಸಿಕೊಂಡು ಬರುತ್ತಿರುವ ಕ್ರೆಡೈಗೆ ನೂತನ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿಯ ಉದ್ಯಮಿ ಪ್ರದೀಪ ರಾಯ್ಕರ್ ಅವರು ಆಯ್ಕೆಯಾಗಿದ್ದು, ಇವರ ಅಧಿಕಾರ ಸ್ವೀಕಾರ ಸಮಾರಂಭ ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್ನಲ್ಲಿ ಜೂನ್ 10ರಂದು ಸಂಜೆ 6 ಗಂಟೆಗೆ...
Know MoreGet latest news karnataka updates on your email.