ಯಕ್ಷ ಬಳಗ ಬೆಳ್ತಂಗಡಿಯ ಆಶ್ರಯದಲ್ಲಿ ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದಲ್ಲಿ ಮೂಲಕ್ಷೇತ್ರ ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ನ. 28ರಂದು ಸಂಜೆ ಗಂಟೆ 6-00ರಿಂದ ಅಳದಂಗಡಿಯ ಬಸ್ ನಿಲ್ದಾಣದ ಬಳಿ ಆಡಿ ತೋರಿಸಲಿರುವ ‘ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ’ ಎಂಬ ಕಥಾನಕದ...
Know MoreGet latest news karnataka updates on your email.