ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ ಬಳಿಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.