ಗಾಂಧಿ ಪ್ರತಿಮೆ

ಸಿಎಂ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್​

ದೆಹಲಿಯಲ್ಲಿನ ಕಾಂಗ್ರೆಸ್​ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

3 months ago

ಕಾಂಗ್ರೆಸ್‌  ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ: ಬಿವೈ ವಿಜಯೇಂದ್ರ

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಇಂದು ಬಿಜೆಪಿ ಶಾಸಕರು, ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕಾಂಗ್ರೆಸ್‌ …

3 months ago

12 ಅಡಿ ಎತ್ತರದ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಸೆ.4) ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

9 months ago

ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ

ಶಿವಮೊಗ್ಗ: ಹೊಳೆಹೊನ್ನೂರಿನ ಗಾಂಧಿ ಸರ್ಕಲ್‍ನಲ್ಲಿ ಆ.20 ರ ತಡರಾತ್ರಿಯಲ್ಲಿ ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

9 months ago