ಟಿಪ್ಪರ್ ಲಾರಿ ಮತ್ತು ಓಮಿನಿ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿ ನಡೆದಿದೆ.
ಅಂಗನವಾಡಿ ಛಾವಣಿ ಕುಸಿತವಾದ ಪರಿಣಾಮ ನಾಲ್ಕು ಮಕ್ಕಳು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡಿಗೆರೆ ಗ್ರಾಮದಲ್ಲಿ ನಡೆದಿದೆ.
ಡೇ ಕೇರ್ ಸೆಂಟರ್ ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ.
ಹೋಬಳಿಯಲ್ಲಿ ಕಾಡಾನೆಗಳ ದಾಳಿ ಮುಂದುವರಿದ್ದು, ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ನಲ್ಲಿ ಇಂದು ಮಧ್ಯಾಹ್ನ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ.
ಢಾಬಾಗೆ ಟ್ರಕ್ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ತಲೆಗೆ ಗಾಯವಾಗಿದ್ದ ಮಗುವಿಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ಚಿಕಿತ್ಸೆ ನಿರಾಕರಿಸಿದ ಘಟನೆ ನಡೆದಿದ್ದು, ಆಸ್ಪತ್ರೆ ಆಡಳಿತ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ.
ಶಾಲೆಗೆ ಸರಿಯಾದ ವ್ಯವಸ್ಥೆಯನ್ನು ಇಲಾಖೆಯು ಮಾಡಿಲ್ಲದ ಪರಿಣಾಮ ಮಕ್ಕಳಿಗೆ ಕೋಳಿಯೊಂದು ಕುಕ್ಕಿ ಗಾಯಗೊಳಿಸಿದೆ ಎಂದು ಆರೋಪಿಸಿ ಶಾಲೆಯ ಎಸ್ ಡಿ ಎಂ ಸಿ ಸಮಿತಿಯವರು ಶಾಲೆಗೆ ಬೀಗ ಹಾಕಿದ…
ಕಲಬುರಗಿ: ಕುದಿಯುವ ಸಾಂಬಾರ್ ಕಡಾಯಿಯಲ್ಲಿ ಬಿದ್ದು ಶಾಲಾ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದಲ್ಲಿ ನಡೆದಿದೆ. ಚಿಣಮಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ಭದ್ರಾಕ್ ಜಿಲ್ಲೆಯಲ್ಲಿ ಅಪ್ರಾಪ್ತ ಮಗಳು ಗಾಯಗೊಂಡ ತಂದೆಯನ್ನು ಆಸ್ಪತ್ರೆಗೆ ತಲುಪಲು ಸುಮಾರು 35 ಕಿ.ಮೀ ರಿಕ್ಷಾ ಟ್ರಾಲಿಯಲ್ಲಿ ತುಳಿದುಕೊಂಡು ಹೋಗಿದ್ದಾಳೆ.
ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಗಂಭೀರ ಗಾಯಗೊಂಡ ಘಟನೆ ಕದ್ರಿ ಕೆಪಿಟಿ ವೃತ್ತ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ರೈಲು ಅಪಘಾತಗಳಲ್ಲಿ ಮೃತಪಟ್ಟವರು, ಗಾಯಗೊಂಡಿವರಿಗೆ ನೀಡಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿ ರೈಲ್ವೆ ಮಂಡಳಿಯು ಹೊಸ ಆದೇಶ ಹೊರಡಿಸಿದೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ಆಕಸ್ಮಿಕ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.
ಹಲವೆಡೆ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಖ್ಯಾತ ಗೀತನಾಹಿತಿ ಸೇರಿ ಎಂಟು ಜನ ಮೃತಪಟ್ಟಿದ್ದಾರೆ. ಜೊತೆಗೆ 18 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಮತ್ತೆ…