ಗಿರಿರಾಜ್ ಸಿಂಗ್

ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರುವುದು ಕಾಂಗ್ರೆಸ್ ಯತ್ನ: ಗಿರಿರಾಜ್ ಸಿಂಗ್

ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಕೇವಲ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ವಾಪಸ್ ಪಡೆಯುವುದಲ್ಲ. ಬದಲಿಗೆ ಷರಿಯಾ ಕಾನೂನನ್ನು ಜಾರಿಗೆ ತರುವುದಾಗಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್  ಟೀಕಿಸಿದ್ದಾರೆ.

5 months ago

ಹಿಂದೂಗಳು ಹಲಾಲ್ ಮಾಂಸ  ತಿನ್ನುವುದನ್ನು ಬಿಡಬೇಕು: ಗಿರಿರಾಜ್ ಸಿಂಗ್

ಹಿಂದೂಗಳು ಹಲಾಲ್ ಮಾಂಸ  ತಿನ್ನುವುದನ್ನು ಬಿಡಬೇಕು ಎಂದು ಕೇಂದ್ರ ಸಚಿವ ಮತ್ತು ಬಿಜೆಪಿಯ ಗಿರಿರಾಜ್ ಸಿಂಗ್  ಹೇಳಿಕೆ ನೀಡಿದ್ದಾರೆ.

5 months ago

ಟಿಪ್ಪುವಿನಂತೆ ಮೆಹಬೂಬಾ ಮುಫ್ತಿ ಕೂಡ ದಾಳಿಕೋರ ಸಂಸ್ಕೃತಿಯವರು- ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಟಿಪ್ಪು ಸುಲ್ತಾನ್ ಸಮಾಧಿಗೆ ಪ್ರಾರ್ಥನೆ ಸಲ್ಲಿಸಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯನ್ನು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.…

12 months ago