ಗುಂಡಿನ ದಾಳಿ

ಇಂಫಾಲ್ ನ ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ: ಓರ್ವ ಸಾವು

ಎರಡು ಸಮುದಾಯಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಗ್ರಾಮಸ್ಥರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಡೆದಿದೆ.

3 months ago

ಸಲೂನ್‌ನಲ್ಲಿ ಗುಂಡಿನ ದಾಳಿ: ಇಬ್ಬರು ಯುವಕರು ಸಾವು

ಸಲೂನ್‌ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯುವಕರು ಸಾವಿಗೀಡಾದ ಘಟನೆ ದೆಹಲಿಯ ನಜಾಫ್‌ಗಢದಲ್ಲಿ ಶುಕ್ರವಾರ ಸಂಭವಿಸಿದೆ.

3 months ago

ಧ್ವಜಾರೋಹಣದ ವೇಳೆಯಲ್ಲೇ ವ್ಯಕ್ತಿಯೋರ್ವನಿಂದ ಗುಂಡಿನ ದಾಳಿ

ಜಿಲ್ಲೆಯಲ್ಲಿ ಇಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣದ ವೇಳೆಯಲ್ಲೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ವ್ಯಕ್ತಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಂಭೀರವಾಗಿ…

4 months ago

ನಕ್ಸಲರ ಗುಂಡಿನ ದಾಳಿಗೆ ಹಸುಗೂಸು ಬಲಿ; ಯೋಧರಿಬ್ಬರಿಗೆ ಗಾಯ

ಇಲ್ಲಿನ ಬಿಜಾಪುರದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣುಮಗು ಮೃತಪಟ್ಟಿದೆ. ಮಗುವಿನ ತಾಯಿ ಹಾಗೂ ಇಬ್ಬರು ಯೋಧರು ಗಂಭೀರವಾಗಿ…

4 months ago

ಹಿಂದು ದೇಗುಲದ ಅರ್ಚಕನ ಮನೆ ಮೇಲೆ ಗುಂಡಿನ ದಾಳಿ

ಕೆನಡಾದಲ್ಲಿ ಹಿಂದು ದೇವಾಲಯಗಳ ಮೇಲೆ ದಾಳಿ, ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಖಲಿಸ್ತಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಭಾರತವು ಕೆನಡಾಗೆ ಆಗ್ರಹಿಸಿದ್ದಕ್ಕೆ ಪ್ರಧಾನಿ ಜಸ್ಟಿನ್‌ ಟ್ರುಡೋ…

5 months ago

ಗಿಲ್ಗಿಟ್ ನಲ್ಲಿ ಬಸ್‌ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: 8 ಮಂದಿ ಸಾವು

ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರದೇಶದಲ್ಲಿ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟು ಸುಮಾರು 26…

5 months ago

ಪಾಕ್​ನಿಂದ ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ: ಐವರಿಗೆ ಗಾಯ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ ಸೇನೆಯಿಂದ ಫೈರಿಂಗ್ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್​ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯವಾಗಿದೆ. ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ…

7 months ago

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ: 22 ಮಂದಿ ಸಾವು

ಅಮೇರಿಕ: ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೆವಿಸ್ಟೋನ್ ಪ್ರಾಂತ್ಯದ ಮೈನೆ ಪಟ್ಟಣದಲ್ಲಿ ಈ…

7 months ago

ಆಕಸ್ಮಿಕವಾಗಿ ಸಿಡಿದ ರೈಫಲ್‌ ಗುಂಡು, ಓರ್ವ ಯೋಧ ಸಾವು, ಮತ್ತೋರ್ವನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ಆಕಸ್ಮಿಕ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.

8 months ago

ಚಲಿಸುತ್ತಿದ್ದ ಜೈಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ಗುಂಡಿನ ದಾಳಿ: ನಾಲ್ವರು ಮೃತ್ಯು

ಮುಂಬಯಿ: ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ)…

10 months ago

ಸುಡಾನ್‌ನಲ್ಲಿ ರಾಕೆಟ್‌ ಗುಂಡಿನ ದಾಳಿ: 16 ಮಂದಿ ಸಾವು

ಖಾರ್ತೌಮ್: ಡಾರ್ಫರ್ ಪ್ರದೇಶದಲ್ಲಿ ಸುಡಾನ್ ಸೇನೆ ಮತ್ತು ಅರೆಸೇನಾ ಪಡೆಗಳ (ಆರ್‌ಎಸ್‌ಎಫ್) ನಡುವಿನ ರಾಕೆಟ್ ಗುಂಡಿನ ವೇಳೆ 16 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಡಾರ್ಫುರ್ ರಾಜ್ಯದ ರಾಜಧಾನಿ…

10 months ago

ವಕೀಲರ ಮಧ್ಯೆ ವಿವಾದ: ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ

ದೆಹಲಿ: ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ಕೆಲ…

11 months ago

ಬೆಳಗಾವಿ: ಶ್ರೀರಾಮಸೇನೆ ನಾಯಕನ ಮೇಲೆ ಗುಂಡಿನ ದಾಳಿ, ಮೂವರ ಬಂಧನ

ಶ್ರೀರಾಮಸೇನೆಯ ಬೆಳಗಾವಿ ಅಧ್ಯಕ್ಷ ರವಿ ಕೋಕಿಟ್ಕರ್ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

1 year ago

ಶ್ರೀನಗರ: ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ ಘೋಷಿಸಿದ ಲೆಫ್ಟಿನೆಂಟ್ ಗವರ್ನರ್

ರಜೌರಿ ಜಿಲ್ಲೆಯ ಸೇನಾ ಶಿಬಿರದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಇಬ್ಬರು ಸ್ಥಳೀಯರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳ ಪರಿಹಾರವನ್ನು ಜಮ್ಮು ಮತ್ತು…

1 year ago

ವಾಷಿಂಗ್ಟನ್: ಯುಎಸ್ ವಾಲ್ಮಾರ್ಟ್ ನಲ್ಲಿ ಗುಂಡಿನ ದಾಳಿ, 10 ಸಾವು

ಅಮೆರಿಕದ ವರ್ಜಿನಿಯಾದ ಚೆಸಾಪೀಕ್ನ ವಾಲ್ಮಾರ್ಟ್ ನಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago