ಗೃಹರಕ್ಷಕದಳ

ಚಾಮರಾಜನಗರದಲ್ಲಿ ಗೃಹರಕ್ಷಕದಳದ ಕಮಾಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಗೃಹರಕ್ಷಕದಳದ ಗೌರವಾನ್ವಿತ ಜಿಲ್ಲಾ ಕಮಾಂಡೆಂಟ್ ಹುದ್ದೆಗೆ ಸ್ವಯಂ ಪ್ರೇರಿತ ಸೇವಾ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

1 year ago