ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ...
Know MoreGet latest news karnataka updates on your email.