ಘೋಷಣೆ

ನಾಳೆ ಬರ ಪೀಡಿತ ತಾಲೂಕು ಘೋಷಣೆಗಾಗಿ ಸಭೆ: ಕೃಷ್ಣಭೈರೇಗೌಡ

ಬರ ಘೋಷಣೆ ಸಂಬಂಧ ಸೋಮವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

9 months ago

ಶಿಕಾರಿಪುರ ಬರಪೀಡಿತ ತಾಲೂಕು ಎಂದು ಘೋಷಣೆಗೆ ಆಗ್ರಹಿಸಿ ಮೆರವಣಿಗೆ

ರಾಜ್ಯದಲ್ಲಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೊಕು ಬರಪೀಡಿತ ತಾಲೂಕು ಎಂದು ಘೋಷಣೆಗೆ ಆಗ್ರಹಿಸಿ ವಿಜೇಂದ್ರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗಿದೆ.

9 months ago

ಪ್ರಚೋದನಕಾರಿ ಘೋಷಣೆ: ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ

ಪ್ರಚೋದಕಾರಿ ಘೋಷಣೆ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿದ್ದಾರೆ.  ಫೇಸ್ಬುಕ್, ವಾಟ್ಸ್ ಅಪ್ , ಟೆಲಿಗ್ರಾಮ್, ಫೇಸ್ ಬುಕ್ ಸೇರಿದಂತೆ ಸಾಮಜಿಕ…

10 months ago

ಮಂಗಳೂರು: ನಮಗೂ ಪರಿಹಾರ ನೀಡಿ, ಹತ್ಯೆಗೀಡಾದ ಶರತ್‌ ಮಡಿವಾಳ ತಂದೆ ತನಿಯಪ್ಪ ಆಗ್ರಹ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದವರ 4 ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ. ಆದರೆ ನಮ್ಮ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಹತ್ಯೆಗೀಡಾದ…

11 months ago

ಬೆಂಗಳೂರು: ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆ ಕುತೂಹಲ, ಕಾತರದಿಂದ ಕಾಯುತ್ತಿದ್ದ ಗ್ಯಾರಂಟಿ ಯೋಜನೆ ಕಡೆಗೂ ಘೋಷಣೆಯಾಗಿದೆ.

12 months ago

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಗೊಳಿಸದಿದ್ದರೆ ಪ್ರತಿಭಟನೆ

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್…

12 months ago

ಮಂಗಳೂರು: ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ನಡೆಯುತ್ತಿದೆ ಚುನಾವಣೆ

ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.

1 year ago

ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ, ಯುವಕ ಮಾನಸಿಕ ಅಸ್ವಸ್ಥ

ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ತನಿಖೆಯಿಂದ ಆರೋಪಿ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

1 year ago

ಕಾರವಾರ: ಕಾಂಗ್ರೆಸ್ ಏನೇ ಘೋಷಣೆ ಮಾಡಿದರು ಜನ ನಂಬುವುದಿಲ್ಲ – ಕೋಟ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್ ಏನೇ ಘೋಷಣೆ ಮಾಡಿದರೂ ಸಹ ಜನರು ಅದನ್ನು ನಂಬುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

1 year ago

ಶಿವಮೊಗ್ಗ: ಸಿದ್ದರಾಮಯ್ಯ ರಾಜಕೀಯ ವ್ಯಭಿಚಾರ ಆರಂಭಿಸಿದ್ದಾರೆ ಎಂದ ಈಶ್ವರಪ್ಪ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಭ್ಯರ್ಥಿಗಳ ಘೋಷಣೆ ಮಾಡಿದ್ದು ತಪ್ಪು.  ಇದು ಒಂದು ರೀತಿಯ ರಾಜಕೀಯ ವ್ಯಭಿಚಾರ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

1 year ago

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago

ಅಲಿಗಢ: ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು, ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ತಿರಂಗಾ ಯಾತ್ರೆ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2 years ago

ಅಹ್ಮದಾಬಾದ್: ಸರ್ಕಾರಿ ನೌಕರರಿಗೆ ಹೊಸ ಯೋಜನೆಗಳನ್ನು ಘೋಷಿಸಿದ ಗುಜರಾತ್ ಮುಖ್ಯಮಂತ್ರಿ

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೋಮವಾರ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸರ್ಕಾರಿ ನೌಕರರಿಗೆ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಿದರು.

2 years ago

ಗಾಂಧೀನಗರ: ರೈಲ್ವೆ ಕ್ರಾಸಿಂಗ್ ನಿರ್ಮಾಣಕ್ಕೆ 462 ಕೋಟಿ ರೂ. ಘೋಷಣೆ ಮಾಡಿದ ಭೂಪೇಂದ್ರ ಪಟೇಲ್

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಭಾನುವಾರ ರಾಜ್ಯದಾದ್ಯಂತ ರೈಲ್ವೆ ಕ್ರಾಸಿಂಗ್ ಗಳಲ್ಲಿ 10 ರೈಲ್ವೆ ಮೇಲ್ಸೇತುವೆ ಮತ್ತು ಒಂದು ಕೆಳಸೇತುವೆ ನಿರ್ಮಾಣಕ್ಕೆ 462 ಕೋಟಿ ರೂ.…

2 years ago

ಗುವಾಹಟಿ: ಅಸ್ಸಾಂ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಅನುದಾನ ಘೋಷಣೆ

ಅಸ್ಸಾಂ ಸರ್ಕಾರವು ಪ್ರವಾಹ ಪೀಡಿತ 1.1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಅನುದಾನ ನೀಡಲು ಪ್ರಾರಂಭಿಸಿದೆ ಮತ್ತು ಈ ಉದ್ದೇಶಕ್ಕಾಗಿ 10.15 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು…

2 years ago