ಚಂದ್ರಶೇಖರ್

ಝಾನ್ಸಿ: ರಾಮಚರಿತ ಮಾನಸದ ಬಗ್ಗೆ ಹೇಳಿಕೆ, ಬಿಹಾರ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡ ಸಚಿವೆ

ರಾಮಚರಿತ ಮಾನಸದ ಬಗ್ಗೆ ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ಹೇಳಿಕೆಯನ್ನು ಉತ್ತರ ಪ್ರದೇಶದ ಪ್ರೌಢ ಶಿಕ್ಷಣ ಖಾತೆ ರಾಜ್ಯ ಸಚಿವೆ ಗುಲಾಬ್ ದೇವಿ ಖಂಡಿಸಿದ್ದಾರೆ.

1 year ago

ದಾವಣಗೆರೆ: ರೇಣುಕಾಚಾರ್ಯ ಅವರ ಸೋದರ ಪುತ್ರನ ಸಾವು, ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು

ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸೋದರಳಿಯ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2 years ago

ದಾವಣಗೆರೆ: ಚಂದ್ರಶೇಖರ್ ಸಾವಿನ ಪ್ರಕರಣವನ್ನು ನಿಭಾಯಿಸುವಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರಿದೆ

ತಮ್ಮ ಸೋದರನ ಪುತ್ರ  ಚಂದ್ರಶೇಖರ್ ಸಾವಿನ ಪ್ರಕರಣವನ್ನು ನಿಭಾಯಿಸುವಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2 years ago

ಬೆಂಗಳೂರು: ಶಾಸಕ ರೇಣುಕಾಚಾರ್ಯ ಅವರ ಸೋದರನ ಪುತ್ರನ ಶವ ಪತ್ತೆ

ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿರುವ ಶಾಸಕ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಅವರ ಸೋದರಳಿಯ ಚಂದ್ರಶೇಖರ್ ಅವರ ಶವ ದಾವಣಗೆರೆ ಜಿಲ್ಲೆಯ ನದಿ ಕಾಲುವೆಯಲ್ಲಿ ಪತ್ತೆಯಾಗಿದೆ.

2 years ago