ಚನ್ನಪಟ್ಟಣ

ಚನ್ನಪಟ್ಟಣ: ರಸ್ತೆ ಅಪಘಾತದಲ್ಲಿ ಐವರು ಸಾವು

ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿಐವರು ಮೃತಪಟ್ಟಿದ್ದಾರೆ.

1 year ago

ಚನ್ನಪಟ್ಟಣ: ಲೋಹಶಿಲ್ಪಿ ಶಿವಶಂಕರ್‌ಗೆ ವಿಶ್ವಕರ್ಮ ರಾಜ್ಯ ಪ್ರಶಸ್ತಿ

ಬೆಂಗಳೂರಿನ ನಾಯಂಡಹಳ್ಳಿಯಲ್ಲಿರುವ ಪ್ರಸಿದ್ಧ ನಂದಿ ಲಿಂಕ್ ಗ್ರೌಂಡ್ಸ್ ನಲ್ಲಿ ನಡೆದ ಶ್ರೀ ವಿಶ್ವಕರ್ಮ ಪ್ರತಿಷ್ಠಾನರವರ ಆಶ್ರಯದ ರಾಜ್ಯಮಟ್ಟದ ವಿಶ್ವಕರ್ಮ ಸಮಾಜದ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ತಾಲ್ಲೂಕಿನ ಮಳೂರು…

1 year ago

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗ ಅರ್ಚಕನಿಗೆ ಗಂಭೀರ ಗಾಯ

ಪಟ್ಟಲದಮ್ಮ ದೇವಿ ಜಾತ್ರೆಯಲ್ಲಿ ಕೊಂಡೋತ್ಸವ ವೇಳೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ.

2 years ago

ಜೆಡಿಎಸ್ ಕಾರ್ಯಕರ್ತರ ಸ್ವಾಗತಿಸಿದ ಸಿಪಿವೈ

ಬಿಜೆಪಿಗೆ ಸೇರ್ಪಡೆಯಾದ ತಾಲೂಕಿನ ಬೇವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಮುಖಂಡರು. ಗ್ರಾ.ಪಂ.ಸದಸ್ಯರನ್ನು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುಷ್ಪಮಾಲೆ ಹಾಕಿ ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡರು.

2 years ago

ಪಕ್ಷ ಸೂಚಿಸಿದರೆ ನೂರಕ್ಕೆ ನೂರು ಕನಕಪುರದಿಂದ ಸ್ಪರ್ಧೆ ಮಾಡುತ್ತೇನೆ; ಸಿ.ಪಿ ಯೋಗೇಶ್ವರ್‌

'ಪಕ್ಷದ ವರಿಷ್ಠರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆ ಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ ಸ್ಪರ್ಧೆಮಾಡು ಎಂದರೂ ನಾನು ಸಿದ್ಧ' ಎಂದು ವಿಧಾನ ಪರಿಷತ್‌…

2 years ago

ನಾಳೆ ಚನ್ನಪಟ್ಟಣದಲ್ಲಿ ಜನಸ್ವರಾಜ್ ಸಮಾವೇಶ

ರಾಮನಗರ : ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದ ಬಳಿ ಇರುವ ಶ್ರೀ ಕೃಷ್ಣ…

2 years ago