ಚಾರ್ಮಾಡಿ

ಬೆಳ್ತಂಗಡಿ: ಗುಡುಗು ಸಹಿತ ಮಳೆ, ಹಲವೆಡೆ ಹಾನಿ

ಧರ್ಮಸ್ಥಳ,ಗುರುವಾಯನಕೆರೆ,ವೇಣೂರು,ಉಜಿರೆ,ಮುಂಡಾಜೆ ಕಲ್ಮಂಜ,ಚಾರ್ಮಾಡಿ ನಡ ಸೇರಿದಂತೆ ಬೆಳ್ತಂಗಡಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಗಾಳಿ, ಗುಡುಗು ಸಹಿತ ಉತ್ತಮ ಮಳೆ ಯಾಗಿದೆ. ಮಳೆಯ ಜತೆ ಗಾಳಿಯು ಬೀಸಿದ್ದು ಗ್ರಾಮೀಣ ಭಾಗಗಳಲ್ಲಿ…

2 years ago

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಕಂಡು ಬಂದ ಒಂಟಿ ಸಲಗ

ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಸಂಜೆ ಮೂರು ಗಂಟೆ ಸುಮಾರಿಗೆ ಇಲ್ಲಿನ ಹೊಸಮಠ ಪ್ರದೇಶದಲ್ಲಿ ಒಂಟಿ ಸಲಗವೊಂದು ಜಲವಿಹಾರ ನಡೆಸುವ ದೃಶ್ಯ…

2 years ago

ಬೆಳ್ತಂಗಡಿ: ಹಾಸಿಗೆ ಅಂಗಡಿಯಲ್ಲಿ ಬೆಂಕಿ, ಲಕ್ಷಾಂತರ ರೂ. ಮೌಲ್ಯದ ಹಾನಿ!

ಉಜಿರೆ - ಚಾರ್ಮಾಡಿ ಮುಖ್ಯ ರಸ್ತೆ ಬಳಿಯಲ್ಲಿರುವ ಹಮೀದ್ ಎಂಬವರ ಬೆಡ್ ಮಾರ್ಟ್‌ನ (ಹಾಸಿಗೆ ಅಂಗಡಿ) ಹತ್ತಿ ದಾಸ್ತಾನು ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಮೀಪದ ನಾಲ್ಕು…

2 years ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿ ಹಾಗೂ ಬಸ್ ನಡುವೆ ಅಪಘಾತ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಗುಡಿಯ ಸಮೀಪ ಲಾರಿ ಹಾಗೂ ಬಸ್ ನಡುವೆ ಭಾನುವಾರ ಅಪಘಾತ ಸಂಭವಿಸಿ ಬಸ್ ಚರಂಡಿಗೆ ಉರುಳಿ ಬಿದ್ದು,ಪ್ರಯಾಣಿಕರಿಗೆ ಸಣ್ಣ…

2 years ago

ಬೆಳ್ತಂಗಡಿ: ಮುಹಿಯುದೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಅಶ್ರಫ್ ಬೀಟಿಗೆ ಆಯ್ಕೆ

ಮುಹಿಯುದೀನ್ ಜುಮ್ಮಾ ಮಸ್ಜಿದ್ ಜಲಾಲಿಯ ನಗರ ಚಾರ್ಮಾಡಿ ಇದರ ಅದೀನದಲ್ಲಿರುವ ಮುಹಿಯುದೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ 2022-2023 ನೇ ಸಾಲಿನ ಅಧ್ಯಕ್ಷರಾಗಿ ಅಶ್ರಫ್ ಬೀಟಿಗೆ, ಕಾರ್ಯದರ್ಶಿಯಾಗಿ…

2 years ago

ಬೆಳ್ತಂಗಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ಪಂಚಮಿಯ ಅಂಗವಾಗಿ ವಿಷೇಷ ಪೂಜೆ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಾಗ ಪಂಚಮಿಯ ಅಂಗವಾಗಿ ನಾಗ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕದೊಂದಿಗೆ ವಿಷೇಷ ಪೂಜೆ…

2 years ago

ಕಲ್ಮಂಜ: ಸಾಕು ನಾಯಿಗಳ ಸಾವು, ಸ್ಥಳ ಪರಿಶೀಲನೆ ನಡೆಸಿದ ಕಲ್ಮಂಜ ಗ್ರಾಪಂ ಪಿಡಿಒ

ತಾಲೂಕಿನ ಕಲ್ಮಂಜ ಗ್ರಾಮದ ಅಜಿತ್ ನಗರ ಪರಿಸರದಲ್ಲಿ ಕಳೆದ ಒಂದು ವಾರದಿಂದ ಸಾಕು ನಾಯಿಗಳು ಸಾವನ್ನಪ್ಪುತ್ತಿದ್ದು ಈ ಬಗ್ಗೆ ಮಂಗಳವಾರ ಕಲ್ಮಂಜ ಗ್ರಾಪಂ ಪಿಡಿಒ ಇಮ್ತಿಯಾಜ್ ಸ್ಥಳಕ್ಕೆ…

2 years ago

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಲಾರಿ ಕೆಟ್ಟು ನಿಂತು ವಾಹನ ಸಂಚಾರಕ್ಕೆ ತಡೆ

ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು‌ ಕೆಟ್ಟು ನಿಂತ ಪರಿಣಾಮ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

2 years ago

ಬೆಳ್ತಂಗಡಿ| ಒಂಟಿ ಸಲಗ ದಾಳಿ: ಅಡಿಕೆ,ಬಾಳೆ ಕೃಷಿಗೆ ಹಾನಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕುಕ್ಕಾಜೆ ಎಂಬಲ್ಲಿ ಎಂ.ಆರ್. ಜಾರ್ಜ್ ಹಾಗೂ ಎಂ. ವಿ. ಸೆಬಾಸ್ಟಿಯನ್ ಎಂಬವರ ಕೃಷಿ ತೋಟಗಳಿಗೆ ದಾಳಿ ನಡೆಸಿದ ಒಂಟಿ…

2 years ago

ಬೆಳ್ತಂಗಡಿ: ಕಾಡಾನೆಗಳ ದಾಳಿಗೆ ಅಪಾರ ಕೃಷಿಹಾನಿ

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಮಜಲು ಎಂಬಲ್ಲಿ ಅನಂತರಾವ್, ಪ್ರಕಾಶ್ ನಾರಾಯಣ ರಾವ್, ರವೀಂದ್ರ ರಾವ್ ಇವರ ಕೃಷಿ ತೋಟಗಳಿಗೆ ಸೋಮವಾರ ರಾತ್ರಿ ದಾಳಿ ನಡೆಸಿದ…

2 years ago

ಚಾರ್ಮಾಡಿ: ಟ್ರಕ್ ಮೈಮೇಲೆ ಹರಿದು ಯುವಕ ಸ್ಥಳದಲ್ಲೇ ಸಾವು

ಚಾರ್ಮಾಡಿ ಪಾಂಡಿಕಟ್ಟೆ ಎಂಬಲ್ಲಿ ಬೈಕ್‌ಗಳ ಮಧ್ಯೆ ನಡೆದ ಅಪಘಾತದ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳೀಯ ಇಪ್ಪತ್ತೊಂದರ ಹರೆಯದ ಯುವಕ…

2 years ago

ಚಾರ್ಮಾಡಿ ಕಾಡಾನೆಗಳ ದಾಳಿ: ಅಪಾರ ಪ್ರಮಾಣದ ಕೃಷಿ ಹಾನಿ

ಚಾರ್ಮಾಡಿ ಗ್ರಾಮಪಂಚಾಯತಿ ವ್ಯಾಪ್ತಿಯ ಮಠದ ಮಜಲು ಪರಿಸರದಲ್ಲಿ ಮೇ 13ರ ತಡರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಉಂಟು…

2 years ago

ಚಾರ್ಮಾಡಿ ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷ

ಚಾರ್ಮಾಡಿ ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಕೃಷಿ ಹಾನಿಯನ್ನು ಉಂಟು ಮಾಡಿವೆ. ಚಾರ್ಮಾಡಿಯ ಮಠದ ಮಜಲು ಅನಂತ ರಾವ್ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು…

2 years ago

ಬೆಳ್ತಂಗಡಿ: ರಿಕ್ಷಾ ಹಾಗೂ ವಿದ್ಯುತ್ ಕಂಬಕ್ಕೆ ಬಡಿದ ಕಾರು

ರಾಷ್ಟ್ರೀಯ ಹೆದ್ದಾರಿ73ರ ಮುಂಡಾಜೆ ಗ್ರಾಮದ ಸೀಟು ಬಸ್ ಸ್ಟಾಪ್ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯ ಕಡೆ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಹಾಗೂ ವಿದ್ಯುತ್…

2 years ago

ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಬೆಂಕಿ

ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ ಅಗರಿ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಇಲಾಖೆ ಹಾಗೂ ಸ್ಥಳೀಯರ ಸಕಾಲಿಕ ನೆರವಿನಿಂದ…

2 years ago