ಚಿಕಿತ್ಸೆ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅನಿತಾಬಾಯಿಗೆ ಬೇಕಿದೆ ಆರ್ಥಿಕ ಧನ ಸಹಾಯ

ಚಿಕ್ಕಮಗಳೂರು ನಗರದ ಕೋಟೆ ನಿವಾಸಿ ಅನಿತ ಬಾಯಿ (37) ಅವರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

2 months ago

ಪುಟ್ಟ ಮಗುವಿನ ಚಿಕಿತ್ಸೆಗೆ ಧನ ಸಹಾಯ ಕೋರಿ ಮನವಿ

ಎಣ್ಮಕಜೆ ಗ್ರಾಮದ ಭಾರತಿ ಹಾಗು ಚಿತ್ತರಂಜನ್‌ ದಂಪತಿಯು ತಮ್ಮ ಮಗುವಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

2 months ago

ಸರ್ಕಾರಿ ಆಸ್ಪತ್ರೆಯಲ್ಲಿ ದಿನಕ್ಕೊಂದು ರೂಲ್ಸ್: ಬೇಸತ್ತು ಹೋದ ರೋಗಿಗಳು

ಸಾರ್ವಜನಿಕರಿಗೆ ಸಂಜೀವಿನಿಯಾಗಬೇಕಿದ್ದ ಸರ್ಕಾರಿ ಆಸ್ಪತ್ರೆಯಲ್ಲಿ ದಿನಕ್ಕೊಂದು ರೂಲ್ಸ್ ನೋಡಿ ಚಿಕಿತ್ಸೆಗೆ ಬರೋ ರೋಗಿಗಳು ಬೇಸತ್ತು ಹೋಗಿದ್ದಾರೆ, ತುರ್ತು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ್ರೆ ಇಲ್ಲಿ ಇವರ ರೂಲ್ಸ್ ಗಳನ್ನ…

3 months ago

ಗ್ರಾಮಸ್ಥರಿಗೆಲ್ಲಾ ಸಾಂಕ್ರಾಮಿಕ ಜ್ವರ: ಆಸ್ಪತ್ರೆ ಆಯ್ತು ದೇವಾಲಯ

ಸಾಂಕ್ರಾಮಿಕ ಜ್ವರದಿಂದ  ತತ್ತರಿಸಿರುವ ಗ್ರಾಮಸ್ಥರಿಗೆ, ಗ್ರಾಮದ ದೇವಸ್ಥಾನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಈ ಅವ್ಯವಸ್ಥೆ ನಡೆದಿರುವುದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರಬೆಂಚಿ ಗ್ರಾಮದಲ್ಲಿ.

3 months ago

ಆಯುರ್ವೇದ ವೈದ್ಯರಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಿ

ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ…

5 months ago

ಬೆಡ್‌ ಇಲ್ಲ ಎಂದ ನಿಮ್ಹಾನ್ಸ್‌ ವೈದ್ಯರು: ಆಸ್ಪತ್ರೆ ಆವರಣದಲ್ಲಿಯೇ ಮಗು ಸಾವು

ತಲೆಗೆ ಗಾಯವಾಗಿದ್ದ ಮಗುವಿಗೆ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲ ಎಂದು ಚಿಕಿತ್ಸೆ ನಿರಾಕರಿಸಿದ ಘಟನೆ ನಡೆದಿದ್ದು, ಆಸ್ಪತ್ರೆ ಆಡಳಿತ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ.

6 months ago

ವಿಮಾನದಲ್ಲಿ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ: ಚಿಕಿತ್ಸೆ ನೀಡಿ ರಕ್ಷಣೆ ಮಾಡಿದ ವೈದ್ಯರಿಗೆ ಪ್ರಶಂಸೆ

ವಿಮಾನ ಪ್ರಯಾಣ ವೇಳೆ ಅನಾರೋಗ್ಯ ಉಂಟಾಗುವ ಹಲವು ಪ್ರಕರಣಗಳು ನಡೆಯುತ್ತಿರುತ್ತಿವೆ. ಅದೇ ರೀತಿ ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗ ಮಧ್ಯೆ ಮಹಿಳಾ ಪ್ರಯಾಣಿಕೆಗೆ…

6 months ago

ಹಮಾಸ್ ಉಗ್ರರಿಗೆ ಚಿಕಿತ್ಸೆ ನೀಡದಂತೆ ಆಸ್ಪತ್ರೆಗಳಿಗೆ ಕರೆ ಕೊಟ್ಟ ಇಸ್ರೇಲ್

ಹಮಾಸ್ ಉಗ್ರರಿಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸುವಂತೆ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಇಸ್ರೇಲ್‌ ನಿರ್ಗಮಿತ ಆರೋಗ್ಯ ಸಚಿವ ಮೋಶೆ ಅರ್ಬೆಲ್ ಅವರು ಕರೆಕೊಟ್ಟಿದ್ದಾರೆ.

7 months ago

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್

ವೆನ್ಲಾಕ್ ಆಸ್ಪತ್ರೆಯಿಂದ ಚಿಕಿತ್ಸೆಯಲ್ಲಿದ್ದ ವೇಳೆ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜೀವನಡು ನಿವಾಸಿ ಎಸ್.ಎಮ್ ನೌಫಾಲ್(32) ಬಂಧಿತ ಆರೋಪಿ.

9 months ago

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗಸ್ಟ್​ 15 ರಿಂದ ರೋಗಿಗಳಿಗೆ ಉಚಿತ ಚಿಕಿತ್ಸೆ

ಆಗಸ್ಟ್ 15 ರಿಂದ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಆಸ್ಪತ್ರೆಗಳು ರೋಗಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕವನ್ನು…

9 months ago

ಬ್ಯಾಂಕ್‌ ಸಾಲದ ನೋಟಿಸ್‌ ಕಂಡು ಆತ್ಮಹತ್ಯೆಗೆ ಯತ್ನ

ಕಾವಳ ಮೂಡೂರು ಗ್ರಾಮದ ಪಂಜಾಡಿ ನಿವಾಸಿ ಗುರುಪ್ರಸಾದ್ ಪ್ರಭು ಅವರು ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಸಹಕಾರಿ ಸಂಘವೊಂದರ ಸಾಲದ ನೋಟಿಸ್ ಕಂಡು…

10 months ago

ಬೆಂಗಳೂರು: ಕಲುಷಿತ ನೀರು ಸೇವನೆ ಪ್ರಕರಣ, ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚನೆ

ಕಲುಷಿತ ನೀರು ಕುಡಿದು ಅಸ್ವಸ್ಥರಾದ ಜನರಿಗೆ ಸೂಕ್ತ ಚಿಕಿತ್ಸೆ ನೀಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

12 months ago

ಸುಳ್ಯ: ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಸಾವು

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.

1 year ago

ಮೈಸೂರು: ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಸೋಮಣ್ಣ

ಸಚಿವ ವಿ.ಸೋಮಣ್ಣ ಶುಕ್ರವಾರ ಜೆಎಸ್‌ಎಸ್ ಆಸ್ಪತ್ರೆಗೆ ಭೇಟಿ ನೀಡಿ, ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ನಾಗೇಶ್ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

1 year ago

ಸೈಟೊಜೆನೆಟಿಕ್ ವಿಶ್ಲೇಷಣೆಯ ಪರಿಣಾಮದ ಕುರಿತು ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಕ್ಷೇಮ  ಜೆನೆಟಿಕ್ ಸೇವೆಗಳ ಕೇಂದ್ರವು ಆಧುನಿಕ "ಅತ್ಯಾಧುನಿಕ" ಸೈಟೋಜೆನೆಟಿಕ್ ಪರೀಕ್ಷಾ ಸೌಲಭ್ಯವಾಗಿದ್ದು, ಉದ್ದೇಶಿತ ಚಿಕಿತ್ಸೆಯನ್ನು ತಲುಪುವಲ್ಲಿ ವೈದ್ಯರಿಗೆ ಪ್ರಯೋಜನವನ್ನು ನೀಡುತ್ತದೆ.

1 year ago