News Karnataka Kannada
Friday, May 17 2024
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

03-Aug-2022 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿಕೊಂಡು ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ...

Know More

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಮಾದಕ ವ್ಯಸನಿಯಿಂದ 15 ಮಂದಿ ಮೇಲೆ ಹಲ್ಲೆ

01-Aug-2022 ಬೆಂಗಳೂರು ನಗರ

ಚಿಕ್ಕಬಳ್ಳಾಪುರ ಪಟ್ಟಣದಲ್ಲಿ ಭಾನುವಾರ ರಾತ್ರಿ ರಾತ್ರಿ 10 ಗಂಟೆಯ ನಂತರ ಬೈಕ್ ನಲ್ಲಿ ಬಂದ ಮಾದಕ ವ್ಯಸನಿಯೊಬ್ಬ 15 ಮಂದಿಯ ಮೇಲೆ ಹಲ್ಲೆ...

Know More

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ

05-Jun-2022 ಬೆಂಗಳೂರು ನಗರ

ಮುಂಗಾರು ದುರ್ಬಲಗೊಂಡಿರುವ ನಡುವೆಯೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಜೂ.6ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆ,...

Know More

ಗಂಡನ ಮನೆಯಲ್ಲಿ ದುರಂತ ಅಂತ್ಯಕಂಡ ಪ್ರೀತಿಸಿ ವಿವಾಹವಾಗಿದ್ದ ಯುವತಿ

05-Jun-2022 ಚಿಕ್ಕಬಳ್ಳಾಪುರ

ಪ್ರೀತಿಸಿ ವಿವಾಹವಾಗಿದ್ದ 19 ವರ್ಷದ ಯುವತಿ ಮನೆಯಲ್ಲೇ ದುರಂತ ಅಂತ್ಯಕಂಡಿದ್ದು, ಆಕೆಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಈಕೆಯ ಬಲಕಿವಿಯನ್ನು ಕಿತ್ತು ಹಾಕಿದ್ದು, ಕಿವಿ ಮಾಯವಾಗಿದೆ. ಆದರೆ ಗಂಡನ ಹೇಳಿಕೆ ಅನುಮಾನ...

Know More

ಪತ್ನಿಯನ್ನು ಬರ್ಬರವಾಗಿ ಕೊಲೆ ಗೈದ ಪತಿ: ಪ್ರಕರಣ ದಾಖಲು

22-May-2022 ಚಿಕ್ಕಬಳ್ಳಾಪುರ

ಪತ್ನಿಯ ಶೀಲ ಶಂಕಿಸಿ ಪತ್ನಿಯನ್ನ ಕತ್ತು ಹಿಸುಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕೊರಚರಪೇಟೆಯಲ್ಲಿ...

Know More

ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ

16-May-2022 ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ...

Know More

ಚಿಕ್ಕಬಳ್ಳಾಪುರ: ನಾಪತ್ತೆಯಾಗಿದ್ದ ಅಕ್ಕ-ತಂಗಿ ಶವವಾಗಿ ಪತ್ತೆ

28-Mar-2022 ಚಿಕ್ಕಬಳ್ಳಾಪುರ

ತಾಲೂಕಿನ ಅಗಲಗುರ್ಕಿ ಗ್ರಾಮದ 16 ವರ್ಷದ ಅಶ್ವಿನಿ ಹಾಗೂ 14 ವರ್ಷದ ನಿಶ್ಚಿತಾ ಎಂಬ ಇಬ್ಬರು ಬಾಲಕಿಯರು, ನಗರದ ಕಂದವಾರ ಕೆರೆಯಲ್ಲಿ ಮುಳುಗಿ ಮೃತ...

Know More

ಚಿಕ್ಕಬಳ್ಳಾಪುರ: ಮಹಿಳೆಯ ಕಾಟ ಸಹಿಸಲಾಗದೆ ಆತ್ಮಹತ್ಯೆಗೆ ಶರಣಾದ ಯುವಕ

26-Mar-2022 ಚಿಕ್ಕಬಳ್ಳಾಪುರ

ಆಕೆಗೆ ಈಗಾಗಲೇ ಮದುವೆ ಆಗಿದೆ. ಆದರೂ ಯುವಕನ ಜತೆ ಅಕ್ರಮ ಸಂಬಂಧ ಬೆಳೆದಿತ್ತು. ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ಇತ್ತೀಚಿಗೆ ಪ್ರೇಯಸಿಯಿಂದ ಯುವಕ ಅಂತರ ಕಾಪಾಡಿಕೊಳ್ಳಲು ಯತ್ನಿಸುತ್ತಿದ್ದ. ಈ ವಿಚಾರ ಗೊತ್ತಾಗುತ್ತಿದ್ದಂತೆ ಯುವಕನ ಬೆನ್ನತ್ತಿದ ಆಕೆ,...

Know More

ವರದಕ್ಷಿಣೆ ಕಿರುಕುಳ: 6 ವರ್ಷದ ಮಗು ಜತೆ ಆತ್ಮಹತ್ಯೆಗೆ ಶರಣಾದ ಗೃಹಿಣಿ

26-Mar-2022 ಚಿಕ್ಕಬಳ್ಳಾಪುರ

ಗೃಹಿಣಿಯೊಬ್ಬರು ವರದಕ್ಷಿಣೆ ಕಿರುಕುಳ ಸಹಿಸಲಾಗದೆ ತನ್ನ 6 ವರ್ಷದ ಮಗು ಜತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹರಳಹಳ್ಳಿಯಲ್ಲಿ...

Know More

ಬ್ಯಾಂಕಿನ ಸ್ವೀಕೃತಿ ಚಲನ್​ ತಿದ್ದಿ 1.57 ಕೋಟಿ ರೂ. ವಂಚನೆ: ಆರೋಪಿ ನಾಪತ್ತೆ

08-Mar-2022 ಚಿಕ್ಕಬಳ್ಳಾಪುರ

ಅಲ್ಪ ಪ್ರಮಾಣದಲ್ಲಿ ಪಾವತಿಯಾದ ಬ್ಯಾಂಕಿನ ಸ್ವೀಕೃತಿ ಚಲನ್​ಗಳನ್ನು ತಿದ್ದಿರುವ ಗುಮಾಸ್ತನೊಬ್ಬ 1.57 ಕೋಟಿ ರೂ. ವಂಚಿಸಿರುವ ಪ್ರಕರಣ ಚಿಂತಾಮಣಿ ನಗರದಲ್ಲಿ ತಡವಾಗಿ ಬೆಳಕಿಗೆ...

Know More

ಚಿಕ್ಕಬಳ್ಳಾಪುರದಲ್ಲಿ ಮಾ.19ರಂದು ಆರ್,ಆರ್,ಆರ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ

07-Mar-2022 ತೆಲುಗು

ಬಹು ನಿರೀಕ್ಷಿತ ತೆಲುಗು ಸಿನಿಮಾ ಇದೇ ತಿಂಗಳಲ್ಲಿ ವಿಶ್ವದಾದ್ಯಾಂತ ತೆರೆ ಬರಲಿದ್ದು, ಆರ್.ಆರ್.ಆರ್ ಸಿನಿಮಾ ಬಗ್ಗೆ ಅಭಿಮಾನಿ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹೊಂದಿದ್ದಾರೆ. ಚಿಕ್ಕಬಳ್ಳಪುರದಲ್ಲಿ ಇದೇ ತಿಂಗಳ 19ರಂದು ಆರ್,ಆರ್,ಆರ್ ಚಿತ್ರದ ಪ್ರೀ-ರಿಲೀಸ್...

Know More

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲಿಯೇ ಮೂವರ ಸಾವು!

28-Feb-2022 ಚಿಕ್ಕಬಳ್ಳಾಪುರ

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.ಆಂಧ್ರಪ್ರದೇಶದ ಕದಿರಿ ಗ್ರಾಮದ ಗೌಸ್, ಅಮ್ಮಜಾನ್ ಮೃತಪಟ್ಟ ದುರ್ದೈವಿಗಳು. ಮತ್ತೊಬ್ಬರ...

Know More

ಕೌಟುಂಬಿಕ ಕಲಹಕ್ಕೆ ಮಹಿಳಾ ಟೆಕ್ಕಿ ಬಲಿ: ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

24-Feb-2022 ಚಿಕ್ಕಬಳ್ಳಾಪುರ

ಕೌಟುಂಬಿಕ ಕಲಹಕ್ಕೆ ಮಹಿಳಾ ಟೆಕ್ಕಿಯೋರ್ವರು ಬಲಿಯಾದ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದಲ್ಲಿ...

Know More

ಕೌಟಂಬಿಕ ಕಲಹ: ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು, ಪತಿ ಪಾರು

17-Feb-2022 ಚಿಕ್ಕಬಳ್ಳಾಪುರ

ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆ ಮತ್ತು ಅವರ ಪತ್ನಿ ಆತ್ಮಹತ್ಯೆ ಯತ್ನಿಸಿದ್ದು ಪೇದೆಯ ಪತ್ನಿ ಮೃತಪಟ್ಟಿದ್ದು ಪೇದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಣಕನೂರು ಬಳಿ...

Know More

ಮೃತಪಟ್ಟ ಗುಬ್ಬಚ್ಚಿಗೆ ಸಮಾಧಿ ಕಟ್ಟಿ ಶ್ರದ್ಧಾಂಜಲಿ ಸಲ್ಲಿಸಿದ ಬಸವಪಟ್ಟಣ ಗ್ರಾಮದ ಜನತೆ

08-Feb-2022 ಚಿಕ್ಕಬಳ್ಳಾಪುರ

ಜನರ ಜೊತೆ 'ಆತ್ಮೀಯ'ವಾಗಿದ್ದ ಗುಬ್ಬಚ್ಚಿ ಮೃತಪಟ್ಟ ಹಿನ್ನೆಲೆ, ಪುಟ್ಟದಾದ ಸಮಾಧಿ ಕಟ್ಟಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು