ಚಿಕ್ಕಮಗಳೂರು

ನಿಜಶರಣೆಯ ಮಾದರಿ ಬದುಕು: ಎಡೆಯೂರು ಶ್ರೀಗಳು

ಗುರು ಲಿಂಗ ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು ಕ್ಷೇತ್ರದ ಷ.ಬ್ರ.ಶ್ರೀರೇಣುಕ ಶಿವಾಚಾರ್ಯ ಸ್ವಾಮೀಜಿ ನುಡಿದರು.

3 days ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ.

3 days ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ ಪೂರ್ಖಾನಿಯಾ ಶಾದಿಮಹಲ್‌ನಲ್ಲಿ ಉಚಿತವಾಗಿ ಲಸಿಕಾ ಕಾರ್ಯಕ್ರಮವನ್ನು…

6 days ago

ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಗಳಿಂದ ಚಿನ್ನಾಭರಣ ಕಳ್ಳತನ

ಸಾಧು ಸಂತರಂತೆ ಕಾವಿ ಧರಿಸಿ ಮನೆಗೆ ಬಂದು ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ತರೀಕೆರೆಯಲ್ಲಿ ನಡೆದಿದೆ.

3 weeks ago

ಯುವಕರನ್ನು ಮುಂಚೂಣಿಗೆ ತರುವುದೇ ಕಾಂಗ್ರೆಸ್‌ನ ಧ್ಯೇಯ :ಕೆ.ಜೆ.ಜಾರ್ಜ್

ದೇಶದ ಭವಿಷ್ಯವನ್ನು ಸದೃಢಗೊಳಿಸುವ ಹಾಗೂ ಯುವಪೀಳಿಗೆಯನ್ನು ಜಾತ್ಯಾತೀತವಾಗಿ ಸಮಾಜದಲ್ಲಿ ಮುಂಚೂಣಿಗೆ ತರುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

3 weeks ago

ನುಡಿದಂತೆ ನಡೆದ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು‌ ಖಚಿತ: ಜಯಪ್ರಕಾಶ್ ಹೆಗ್ಡೆ

ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ನುಡಿದಂತೆ ನಡೆದ ರಾಜ್ಯ ಸರ್ಕಾರದ ನಡೆಯ ಪರಿಣಾಮ ಈ ಬಾರಿಯ…

4 weeks ago

ಹೊಲದಗದ್ದೆ ಗಿರೀಶ್‌ ಅವರ ತಾಯಿ ನಿಧನ

ಸಣ್ಣ ಬೆಳೆಗಾರರ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಹೊಲದಗದ್ದೆ ಗಿರೀಶ್‌ ಅವರ ತಾಯಿ ಪಾರ್ವತಮ್ಮ ಲಕ್ಷ್ಮಣಗೌಡ (೭೫) ಅವರು ಬೆಳಗ್ಗೆ ನಿಧನರಾದರು.

1 month ago

ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಮತಯಾಚಿಸಲು ಬೋಜೇಗೌಡ ಕರೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ರಾಜ್ಯ ನಾಯಕರುಗಳು ಹೊಂದಾಣಿಕೆ ಮೇರೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕ್ಷೇತ್ರದ ಕಾರ್ಯಕರ್ತರು ಮತಯಾಚಿಸಿ ಗೆಲುವಿಗೆ ಕಾರ್ಯೋನ್ಮುಖರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ…

1 month ago

ರಾಷ್ಟದ ಸುಭದ್ರತೆ ದೃಷ್ಟಿಯಿಂದ ಬಿಜೆಪಿಗೆ ಮತಯಾಚಿಸಿ : ಸಿ.ಟಿ.ರವಿ

ರಾಷ್ಟ್ರದ ಸುಭದ್ರತೆಯ ದೃಷ್ಟಿ ಹಾಗೂ ಭ್ರಷ್ಟಮುಕ್ತ ಆಡಳಿತ ನೀಡಲು ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ. ಹೀಗಾಗಿ ಪ್ರತಿ ಬೂತ್‌ಗಳಲ್ಲಿ ಕಾರ್ಯಕರ್ತರು ಮತಗಳಿಕೆಗೆ ಹೆಚ್ಚು ಒತ್ತು ನೀಡಿ ಮತ್ತೊಮ್ಮೆ…

1 month ago

ಶೋಭಾ ಕರಂದ್ಲಾಜೆ vs ಸಿಟಿ ರವಿ: ಯಾರಿಗೆ ಸಿಗುತ್ತೆ ಬಿಜೆಪಿ ಟಿಕೆಟ್?

ಲೋಕಸಭಾ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಗೆ ಬಾರೀ ಫೈಟ್ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್‍ಗಾಗಿ ಶೋಭಾ ಕರಂದ್ಲಾಜೆ ವರ್ಸಸ್ ಸಿಟಿ ರವಿ ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ…

2 months ago

ಸೇನಾ ಪರೀಕ್ಷೆಯಲ್ಲಿ ಫೇಲ್: ಸಾವಿಗೆ ಶರಣಾದ ಯುವಕ

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ…

2 months ago

ಮಾ.3ರಂದು ಜಿಲ್ಲೆಯಲ್ಲಿ ಐದು ಗ್ಯಾರಂಟಿ ಸಮಾವೇಶ

ಜಿಲ್ಲಾಡಳಿತದ ವತಿಯಿಂದ ಮಾ.೩ರಂದು ಐದು ಗ್ಯಾರೆಂಟಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ದರ್ಜೆ ಸಚಿವರು ಭಾಗವಹಿಸುವರು ಎಂದು ಶಾಸಕ ಎಚ್.ಡಿ.ತಮ್ಮಯ್ಯ…

2 months ago

ಫೆ.29ಕ್ಕೆ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ

ತಾಲೂಕಿನ ಜಾಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಗಾಳಿಗುಡ್ಡೆ ಗ್ರಾಮದಲ್ಲಿ ಫೆ.೨೯ ರಂದು ಡಾ. ಪುನೀತ್‌ರಾಜ್‌ಕುಮಾರ್ ಅವರ ಪುತ್ಥಳಿ ಲೋಕಾರ್ಪಣೆ ಮಾಡಲಾಗುವುದು ಎಂದು ಕಸಾಪ ಹೋಬಳಿ ಅಧ್ಯಕ್ಷ…

2 months ago

ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ; ಅಡ್ಡ ಮತದಾನಕ್ಕೆ ಸಿ.ಟಿ.ರವಿ ವಾಗ್ದಾಳಿ

ಯಾವುದೇ ಪಕ್ಷವಾಗಲಿ ಅವಕಾಶವಾದಿಗಳಿಗೆ ಸಪೋರ್ಟ್ ಮಾಡೋದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಠಿಸಿದಂತೆ. ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ…

2 months ago

ಗೋ ಬ್ಯಾಕ್ ಶೋಭಕ್ಕ’ ಅಭಿಯಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಠಕ್ಕರ್..!

ಕಳೆದ ಕೆಲ ದಿನಗಳಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಬಾರಿ ಟಿಕೆಟ್ ನೀಡಬಾರದು ಎಂಬ ಅಭಿಯಾನ ಹಾಗೂ ಪತ್ರ ಚಳುವಳಿ…

2 months ago