ಚಿತ್ರದುರ್ಗ

ಪಾಳುಬಿದ್ದ ಮನೆಯಲ್ಲಿ ನಿಗೂಢ ಐದು ಅಸ್ಥಿಪಂಜರ ಪತ್ತೆ

ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ ಆಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​…

5 months ago

ತಾಂತ್ರಿಕ ದೋಷದಿಂದ ಸಚಿವ ಸುರೇಶ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭೂಸ್ಪರ್ಶ

ತಾಂತ್ರಿಕ ಸಮಸ್ಯೆಯಿಂದ ನಗರಾಭಿವೃದ್ಧಿ ಸಚಿವ ಬೈರತಿ ‌ಸುರೇಶ್ ತೆರಳುತ್ತಿದ್ದ‌ ಹೆಲಿಕಾಪ್ಟರ್‌ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ತುರ್ತು ಭೂಸ್ಪರ್ಶ ಮಾಡಿದೆ.

5 months ago

ರಾಜಕೀಯ ನಿವೃತ್ತಿ ಸುಳಿವು ಕೊಟ್ಟ ಕೇಂದ್ರ ಸಚಿವ ನಾರಾಯಣಸ್ವಾಮಿ

ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಪರೋಕ್ಷವಾಗಿ ರಾಜಕೀಯ ನಿವೃತ್ತಿ ಸುಳಿವು ಕೊಟ್ಟಿದ್ದಾರೆ.

5 months ago

ಮದುವೆಗೆ ಹೊರಟಿದ್ದ ಬಸ್‌ ಪಲ್ಟಿ: ನಾಲ್ವರು ದುರಂತ ಅಂತ್ಯ

ಚಿತ್ರದುರ್ಗದಲ್ಲಿ ಶನಿವಾರ ಭೀಕರ ಅಪಘಾತವೊಂದು ನಡೆದಿದೆ. ಮದುವೆಗೆ ಹೊರಟಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊಸದುರ್ಗ-ಹೊಳಲ್ಕೆರೆ ಮಾರ್ಗದ ಉಗಣೆ ಕಟ್ಟೆ ಬಳಿ…

5 months ago

ಮದುಮಗ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಒಲ್ಲೆ ಎಂದ ವಧು

ಹಸೆಮಣೆ ಏರಿ ತಾಳಿ ಕಟ್ಟುವ ವೇಳೆ ಮದುವೆಗಳು ತಾಳಿ ಕಟ್ಟಿಸಿಕೊಳ್ಳುವುದನ್ನು ನಿರಾಕರಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

5 months ago

ಮುರುಘಾಮಠದ ಆಡಳಿತ ಅಧಿಕಾರ ಮರಳಿ ಪಡೆದ ಮುರುಘಾಶ್ರೀ

ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ…

5 months ago

ಕಾರಿನ ಗ್ಲಾಸ್‌ ಒಡೆದು 10 ಲಕ್ಷ ರೂ. ದೋಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇತ್ತೀಚೆಗೆ ಅಮಾಯಕರನ್ನು ಟಾರ್ಗೆಟ್‌ ಮಾಡಿ ಸೈಬರ್‌ ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ 10 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ…

6 months ago

ಇಂದು ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜಾಮೀನು ಭವಿಷ್ಯ ನಿರ್ಧಾರ

ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮುರುಘಾ ಶ್ರೀಗಳಿಗೆ ಇನ್ನು ಜಾಮೀನು ಸಿಕ್ಕಿಲ್ಲ. ಇಂದು ಚಿತ್ರದುರ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶಿವಮೂರ್ತಿ ಶರಣರ…

6 months ago

ದಯವಿಟ್ಟು ಗಮನಿಸಿ, ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಇದೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬುಧವಾರವೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

6 months ago

ಗಣಪತಿ ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ: ಸ್ವಾಮೀಜಿಯಿಂದ ವಿವಾದಾತ್ಮಕ ಹೇಳಿಕೆ

ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

7 months ago

‘ಅಪಘಾತ’ದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಸಭಾಪತಿ ಹೊರಟ್ಟಿ

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿತ್ತು. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದರು.

7 months ago

ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಆರೋಪ: ಮುಖ್ಯಶಿಕ್ಷಕ ಅಮಾನತು

ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ಆ್ಯಸಿಡ್ ದಾಳಿ ನಡೆಸಿದ ಆರೋಪ ಕೇಸ್‌ ಗೆ ಸಂಬಂಧಿಸಿದಂತೆ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ ಆದೇಶ…

7 months ago

ಶಾಲೆಯ ಬಾತ್​ರೂಮ್​ ತೊಳೆಯಲು ಹೇಳಿದ ಶಿಕ್ಷಕ: ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ಅಟ್ಯಾಕ್​

ಶಾಲಾ ಮುಖ್ಯ ಶಿಕ್ಷಕನೊಬ್ಬ ಶಾಲೆಯ ಬಾತ್​ರೂಮ್​ ತೊಳೆಯಲು ಹೇಳಿ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಹಾಕಿದ ಘಟನೆ ಚಿತ್ರದುರ್ಗ ತಾಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

7 months ago

ಒಂದು ಕ್ರೇಟ್‌ ಟೊಮೇಟೊ ಬೆಲೆ ಕೇವಲ 30 ರೂ: ರೈತರ ಆಕ್ರೋಶ

ಈ ಹಿಂದೆ ಟೊಮೇಟೊ ದರ ಏರಿಕೆ ದೇಶದೆಲ್ಲೆಡೆ ಸುದ್ದಿಯಾಗಿತ್ತು. ಇದೀಗ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ತಿಂಗಳ ಹಿಂದೆ ಕೆಜಿಗೆ 200 ರೂ. ಗೆ ತಲುಪಿದ ನಂತರ ಟೊಮೇಟೊ…

7 months ago

ನ್ಯಾಯಾದೀಶರೇ ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯಾಗಿ ಮುಂದುವರಿಕೆ

ಚಿತ್ರದುರ್ಗದ ಮುರುಘಾಮಠಕ್ಕೆ ಅಧ್ಯಕ್ಷರು ನೇಮಕವಾಗುವವರೆಗೆ ಪ್ರಧಾನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೇ ಆಡಳಿತಾಧಿಕಾರಿಯಾಗಿ ಮುಂದುವರಿಯಲಿದಿದ್ದಾರೆ ಎಂದು ಹೈಕೋರ್ಟ್ ಆದೇಶ ನೀಡಿದೆ.

8 months ago