ಚಿರತೆ

ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆ ಮತ್ತು ಚಿರತೆಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅರಣ್ಯ ಸಚಿವ ಈಶ್ವರ…

8 months ago

ಗುಂಡ್ಲುಪೇಟೆ: ಚಿರತೆಯ ಚೆಲ್ಲಾಟ ರೈತರಿಗೆ ಪ್ರಾಣ ಸಂಕಟ

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಮರಿ ಚಿರತೆಗಳ ರಕ್ಷಣೆಗಾಗಿ ನಿತ್ಯವೂ ಬರುತ್ತಿರುವ ತಾಯಿ ಚಿರತೆಯಿಂದಾಗಿ ಗ್ರಾಮಸ್ಥರು ನಿದ್ರೆಗೆಟ್ಟಿದ್ದಾರೆ.

8 months ago

ತಿರುಮಲದಲ್ಲಿ ಚಿರತೆ ಸೆರೆಗೆ ವಿಶೇಷ ದ್ರಾವಣ ಬಳಕೆ

ತಿರುಮಲ ದೇವಳ ಪಾದಯಾತ್ರೆಗೆ ತೆರಳಿದ್ದ ಬಾಲಕಿಯನ್ನು ಕೊಂದು ತಿಂದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ನಂತರ ಅದನ್ನು ತಿರುಪತಿ ಮೃಗಾಲಯಕ್ಕೆ ಸಾಗಿಸಲಾಗಿದೆ. ಈ ಚಿರತೆಯನ್ನು ಹಿಡಿಯಲು…

9 months ago

ನಿದ್ದೆ ಗೆಡಿಸಿದ್ದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗ್ರಾಮದಲ್ಲಿ ವಾಸದ ಮನೆಯ ಕೊಟ್ಟಿಗೆಯೊಂದಕ್ಕೆ ನುಗ್ಗಿರುವ ಚಿರತೆಯನ್ನು ಸೆರೆ ಹಿಡಿಯಲು ಸಂಜೆ ಆದರೂ ಅರಣ್ಯ ಇಲಾಖೆಯವರು ಹರಸಾಹಸ ಪಟ್ಟು ಕೊನೆಗೂ ಬೋನಿನಲ್ಲಿ ಸೆರೆ ಹಿಡಿದು ನಿಟ್ಟೂಸಿರು ಬಿಟ್ಟರು.

10 months ago

ಚಿರತೆ ಸೆರೆ ಹಿಡಿದು ಬೈಕ್‌ನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ

ಯುವಕನೊಬ್ಬ ಚಿರತೆಯನ್ನೇ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆಯೊಂದು ಹಾಸನದಲ್ಲಿ ನಡೆದಿದೆ.

10 months ago

ಚಿಕ್ಕಮಗಳೂರು: ತಂತಿಬೇಲಿಗೆ ಸಿಲುಕಿ ನರಳಾಡಿದ ಚಿರತೆ

ಚಿರತೆಯೊಂದು ತಂತಿ ಬೇಲಿಯಲ್ಲಿ ಸಿಲುಕಿ ಹೊರಬರಲಾಗದೆ ಒದ್ದಾಡುತ್ತಿರುವ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಎಂಬಲ್ಲಿ ಕಂಡುಬಂದಿದೆ.

10 months ago

ಚಾಮರಾಜನಗರ: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಚಿರತೆ ದಾಳಿ

ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮೋಡಳ್ಳಿ ಸಮೀಪದ ಕಂಚಗಳ್ಳಿ ಗ್ರಾಮದಲ್ಲಿ ನಡೆದಿದೆ.

11 months ago

ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆಗೆ ವಿಷವಿಕ್ಕಿ ಕೊಂದ ವ್ಯಕ್ತಿ

ಸಾಕು ನಾಯಿಯನ್ನು ಬೇಟೆಯಾಡಿದ್ದಕ್ಕಾಗಿ ಚಿರತೆಯನ್ನು ಕೊಂದ ಘಟನೆ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಬಂಡೀಪುರ ಬಳಿಯ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ. ಅರಣ್ಯ ಅಧಿಕಾರಿಗಳು ಅಪರಾಧಿಯನ್ನು ಬಂಧಿಸಿದ್ದಾರೆ.

11 months ago

ಕುಂದಾಪುರ: ಬಾವಿಗೆ ಬಿದ್ದ ಗಂಡು ಚಿರತೆಯ ರಕ್ಷಣೆ

ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ತೂರು ಗ್ರಾಮದ ಹಾರಮಣ್ಣು ಎಂಬಲ್ಲಿ ಬಾವಿಗೆ ಬಿದ್ದ ಗಂಡು ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

11 months ago

ಹುಬ್ಬಳ್ಳಿ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

12 months ago

ಮಂಗಳೂರು: ಉರುಳಿಗೆ ಸಿಲುಕಿ ನರಳಿ ನರಳಿ ಪ್ರಾಣಬಿಟ್ಟ ಚಿರತೆ

ಮಂಗಳೂರು ಹೊರವಲಯದ ಕಿನ್ನಿಗೋಳಿ‌ ಎಂಬಲ್ಲಿ ಉರುಳಿಗೆ ಸಿಲುಕಿ ಚಿರತೆಯೊಂದು ಪ್ರಾಣಬಿಟ್ಟಿದೆ. ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಎಂಬಲ್ಲಿ ಉರುಳಿಗೆ ಸಿಲುಕಿದ ಚಿರತೆ…

12 months ago

ಕಟ್ಟೆ ಹೊಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ತಾಲೂಕಿನ ಕಟ್ಟೆ ಹೊಸೂರು ಗ್ರಾಮದ ನಿವಾಸಿ ರಂಗಸ್ವಾಮಿ ಅವರ ತೋಟದ ಮನೆಯ ಮುಂಭಾಗದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ.

12 months ago

ಬೀದರ್: ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಚಿರತೆ

ಬೀದರ್ ತಾಲ್ಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಚಿರತೆ ಇರುವುದು ಕ್ಯಾಮೆರಾ ಟ್ರ್ಯಾಪ್‍ನಲ್ಲಿ ಸೆರೆಯಾಗಿದೆ. ಹೊನ್ನಿಕೇರಿ ಅರಣ್ಯದಲ್ಲಿ ಚಿರತೆ ಇರುವುದು ಕ್ಯಾಮೆರಾದಲ್ಲಿ ದಾಖಲಾಗಿದೆ.

1 year ago

ವರುಣಾ: ಚಿರತೆ ದಾಳಿಗೆ ಎರಡು ಕುರಿಗಳು ಬಲಿ, ಜಮೀನುಗಳಿಗೆ ತೆರಳಲು ರೈತರ ಹಿಂದೇಟು

ಚಿರತೆ ದಾಳಿಗೆ ಎರಡು ಕುರಿಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಸ್ವಾಮಿ ಎಂಬವರಿಗೆ ಸೇರಿದ ಕುರಿಗಳಾಗಿದ್ದು, ಜಮೀನಿನಲ್ಲಿ ಮೇಯಿಸುತ್ತಿದ್ದಾಗ…

1 year ago

ಉತ್ತರಪ್ರದೇಶದಲ್ಲಿ ಚಿರತೆ ದಾಳಿ: ನಾಲ್ವರಿಗೆ ಗಾಯ

ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯ ಬಂಕತ್ವಾ ವಲಯದ ಸೊಹೆಲ್ವಾ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ದಾಳಿ ನಡೆಸಿ ನಾಲ್ವರನ್ನು ಗಾಯಗೊಳಿಸಿದೆ. ಗಾಯಗೊಂಡ ನಾಲ್ವರಲ್ಲಿ ಹದಿಹರೆಯದವರೂ ಸೇರಿದ್ದಾರೆ ಎಂದು ಅಧಿಕಾರಿಗಳು…

1 year ago