ಚೆನ್ನೈ

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಶ್ಲಾಘಿಸಿದ್ದಾರೆ.

13 hours ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ ಉದ್ಯಾನವನದಲ್ಲಿ…

5 days ago

ಲೆಮುರ್‌ ಬೀಚ್‌ನಲ್ಲಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ನೀರುಪಾಲು

ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಲೆಮುರ್‌ ಬೀಚ್‌ನಲ್ಲಿ ನಡೆದಿದೆ.

6 days ago

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ: ಪ್ರಾಣ ಕಳೆದುಕೊಂಡ ಯುವಕ

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

2 weeks ago

ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು: ಮನ್ಸೂರ್ ಅಲಿ ಖಾನ್

ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.

2 weeks ago

ಕತ್ತೆಗಳ ಮೂಲಕ ಬೂತ್​ಗಳಿಗೆ ಇವಿಎಂ ಸಾಗಾಟ: ವಿಡಿಯೋ ವೈರಲ್‌

ಬೂತ್​ಗಳಿಗೆ ಇವಿಎಂ ಯಂತ್ರಗಳನ್ನು ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ದೂರದ ಪ್ರದೇಶಗಳಿಗೆ ಸಾಗಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಯಲ್ಲಿ ನಡೆದಿದೆ.…

3 weeks ago

ಚೈತ್ರ ನವರಾತ್ರಿ ಸ್ಮೃತಿ ಇರಾನಿ ಕೈಯಲ್ಲಿ ಮೀನು? ಫೋಟೋ ವೈರಲ್ ಜನರನ್ನು ದಾರಿ ತಪ್ಪಿಸುವ ಉದ್ದೇಶ

ಪ್ರಧಾನಿ ಮೋದಿ ಅವರು ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶ್ರಾವಣದ ವೇಳೆ ಮನೆಯಲ್ಲಿ ಮಟನ್ ಬೇಯಿಸುವ ವಿಡಿಯೋ…

4 weeks ago

ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್

ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪ ಜೊತೆಗೆ ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ…

4 weeks ago

ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ : ಮಾಲೀಕನ ಬಂಧನ

ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ…

4 weeks ago

ಚೆನ್ನೈನ ಎಲ್&ಟಿ ಎಜುಟೆಕ್ ನಿಂದ ನಿಟ್ಟೆ ವಿದ್ಯಾರ್ಥಿಗಳಿಗೆ ವೆಲ್ಕಮ್ ಕಿಟ್ ವಿತರಣೆ

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮೆಕ್ಯಾನಿಕಲ್ ಹಾಗೂ ಸಿವಿಲ್ ವಿದ್ಯಾರ್ಥಿಗಳನ್ನು ಇಂಡಸ್ಟ್ರೀ ರೆಡಿಯಾಗಿಸುವ ಹಾಗೂ ವಿವಿಧ ಅಗತ್ಯ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಚೆನ್ನೈನ ಎಲ್&ಟಿ ಎಜುಟೆಕ್ ಸಂಸ್ಥೆಯೊಂದಿಗೆ ವಿವಿಧ…

1 month ago

ಚಲಿಸುತ್ತಿದ್ದ ಬಸ್ಸಿನ ಸೀಟ್ ಕೆಳಗಿನ ಬೋರ್ಡ್ ಒಡೆದು ಕೆಳಗೆ ಬಿದ್ದ ಮಹಿಳೆ: ವಿಡಿಯೋ ವೈರಲ್‌

ಮಂಗಳವಾರ ಮಧ್ಯಾಹ್ನ ಚೆನ್ನೈನ ಅಮಿಜಿಕರೈ ಪ್ರದೇಶಕ್ಕೆ ಬಸ್ ತೆರಳುತ್ತಿದ್ದಾಗ ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್‌ನಿಂದ ತಾವು ಕುಳಿತಿದ್ದ ಆಸನದ ಕೆಳಗಿರುವ ಮಹಡಿ ಕುಸಿದು ಬಿದ್ದ ಘಟನೆ ವರದಿಯಾಗಿದೆ.

3 months ago

ಬಾಬಿ ಡಿಯೋ ಹುಟ್ಟುಹಬ್ಬಕ್ಕೆ ʼಕಂಗುವʼ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್

ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼಕಂಗುವʼ ಸಿನಿಮಾದ ಮತ್ತೊಂದು ಪ್ರಧಾನ ಪಾತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

4 months ago

ಬೀಳುತ್ತಿದ್ದ ತಮಿಳುನಾಡು ಸಿಎಂ ಸ್ಟಾಲಿನ್‌ರ ಕೈ ಹಿಡಿದು ರಕ್ಷಿಸಿದ ಪ್ರಧಾನಿ ಮೋದಿ

ಕಾಲು ಜಾರಿ ಬೀಳುತ್ತಿದ್ದ ತಮಿಳುನಾಡು ಸಿಎಂ ಸ್ಟಾಲಿನ್​ರನ್ನು ಪ್ರಧಾನಿ ಮೋದಿ ಅವರು ಕೈಹಿಡಿದು ರಕ್ಷಿಸಿದ್ದಾರೆ.

4 months ago

ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್

ಎರಡು ಗುಂಪುಗಳ ನಡುವೆ ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

4 months ago

ತಮಿಳುನಾಡಿನಲ್ಲಿ ಭಾರೀ ಮಳೆ : ಹಲವು ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿನ ಹಲವು ಭಾಗಗಳು ಸೇರಿದಂತೆ ಚೆನ್ನೈನಲ್ಲಿ ಭಾನುವಾರ ಭಾರೀ ಮಳೆಯಾಗಿದೆ.

4 months ago