News Karnataka Kannada
Friday, May 10 2024
ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ನರಿಂದ ಹಲ್ಲೆ

12-Nov-2023 ಬೆಂಗಳೂರು

ಬೆಂಗಳೂರಿನ ಉದ್ಯಮಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುತ್ತೇನೆಂದು ವಂಚಿಸಿದ ಆರೋಪದಲ್ಲಿ ಜೈಲು ಸೇರಿರುವ ಚೈತ್ರಾ ಕುಂದಾಪುರ ಮೇಲೆ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆ ಮಾಡಿರುವ ಘಟನೆ ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ...

Know More

ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿಗೆ ಅ.6ರವರೆಗೆ ನ್ಯಾಯಾಂಗ ಬಂಧನ

23-Sep-2023 ಬೆಂಗಳೂರು ನಗರ

ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ...

Know More

ಲವ್‌ ಜಿಹಾದ್‌, ಗೋಹತ್ಯೆ ವಿರುದ್ಧ ಶೌರ್ಯ ಜಾಗರಣಾ ಯಾತ್ರೆ

21-Sep-2023 ಮಂಗಳೂರು

ಉದ್ಯಮಿಗೆ ಚೈತ್ರಾ ಕುಂದಾಪುರ ವಂಚಿಸಿದ ಪ್ರಕರಣಕ್ಕೂ ಬಜರಂಗದಳ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ಬಜರಂಗದಳ ಮುಖಂಡ ಶರಣ್‌ ಪಂಪ್‌ವೆಲ್‌...

Know More

ಚೈತ್ರಾ ಕುಂದಾಪುರ ವಿರುದ್ಧ ಸಾಲುಮರದ ತಿಮ್ಮಕ್ಕ ದೂರು

21-Sep-2023 ಬೆಂಗಳೂರು

ಬಿಜೆಪಿ ಟಿಕೆಟ್‌ ವಂಚನೆ ಸಂಬಂಧ ಚೈತ್ರಾ ಕುಂದಾಪುರ ತಂಡದ ಬಂಧನ ಪ್ರಕರಣದಲ್ಲಿ ತಮ್ಮ ಹೆಸರನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರ ಪೊಲೀಸ್ ಆಯುಕ್ತರಿಗೆ...

Know More

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ ಐಆರ್‌

19-Sep-2023 ಉಡುಪಿ

ಚೈತ್ರಾ ಕುಂದಾಪುರ ಅವರು ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿ...

Know More

ಜನರಿಗೆ ಮೋಸ ಮಾಡುವುದೇ ಚೈತ್ರಾ ಕುಂದಾಪುರ ಅವರ ಕೆಲಸ

18-Sep-2023 ಹುಬ್ಬಳ್ಳಿ-ಧಾರವಾಡ

ಚೈತ್ರಾ ಕುಂದಾಪುರ ಅಂತಹ ಜನ ಎಲ್ಲಾ ಪಕ್ಷದಲ್ಲಿ ಇರತ್ತಾರೆ. ದುಡ್ಡು ಮಾಡೋದು , ಜನರಿಗೆ ಮೋಸ ಮಾಡೋ ಅವರ ಕೆಲಸ ಎಂದು ಶಾಸಕ ಅರವಿಂದ್ ಬೆಲ್ಲದ...

Know More

ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್‌

18-Sep-2023 ಬೆಂಗಳೂರು

ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಡೀಲ್‌ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನವಾಗಿ ಅನಾರೋಗ್ಯದ ನಾಟಕವಾಡಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾಳೆ. ರೋಗಿಯಂತೆ ಕಳೆದ 3 ದಿನಗಳಿಂದ ನಾಟಕವಾಡುತ್ತಾ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ...

Know More

ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಇಡಿಗೆ ದೂರು ನೀಡಿದ ಚೈತ್ರಾ ಕುಂದಾಪುರ

18-Sep-2023 ಉಡುಪಿ

ಬೆಂಗಳೂರಿನ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಸೆರೆಯಾಗಿರುವ ಚೈತ್ರಾ ಇದೀಗ ಈ ಪ್ರಕರಣದ ದೂರುದಾರರಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಜಾರಿ ನಿರ್ದೇಶನಾಲಯಕ್ಕೆ ದೂರು...

Know More

ಚೈತ್ರಾ ಕುಂದಾಪುರ ಓಡಾಡಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು

17-Sep-2023 ಬೆಂಗಳೂರು

ರಾಜ್ಯದಲ್ಲಿ ಈಗ ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಆಕೆ ಮಾಡಿದ ಹಲವು ಅವಾಂತರಗಳನ್ನು ಜನರು ಹೇಳಿಕೊಳ್ಳಲು...

Know More

ಡೆಲ್ಲಿಯಿಂದ ಮಾತುಕತೆ ಪೂರ್ಣಗೊಂಡಿದೆ: ಚೈತ್ರಾ ಮತ್ತೊಂದು ವಿಡಿಯೋ ವೈರಲ್‌

17-Sep-2023 ಚಿಕಮಗಳೂರು

ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಗೋವಿಂದ ಬಾಬು ಆಪ್ತ ಪ್ರಸಾದ್​​ ನಡುವೆ ನಡೆದಿದ್ದ ಸಂಭಾಷಣೆಯ ಆಡಿಯೋ ವೈರಲ್​ ಆಗಿತ್ತು. ಇದೀಗ ಚೈತ್ರಾ ಹಾಗೂ ಪ್ರಸಾದ್ ನಡುವೆ ನಡೆದಿರುವ...

Know More

ಚೈತ್ರಾ ಕುಂದಾಪುರ ನಿತ್ರಾಣ, ಚಿಕಿತ್ಸೆ ಮುಂದುವರಿಕೆ

16-Sep-2023 ಬೆಂಗಳೂರು ನಗರ

ಬೈಂದೂರು ಮೂಲದ ಬೆಂಗಳೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಸಂಬಂಧ ಮತ್ತಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ...

Know More

ಬಿಜೆಪಿಯಲ್ಲಿ ಹಣವೇ ಪ್ರಧಾನ ಆಗಿದ್ರೆ ಬಡ ಮಹಿಳೆಯಾದ ಭಾಗೀರಥಿ ಮುರುಳ್ಯಗೆ ಟಿಕೆಟ್ ಸಿಗ್ತಾ ಇರಲಿಲ್ಲ

16-Sep-2023 ಮಂಗಳೂರು

ಟಿಕೆಟ್ ಗಾಗಿ ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ವಿಚಾರಗಳು ಬಯಲಾಗುತ್ತಿದೆ. ದಿನಕ್ಕೊಂದು ರೋಚಕ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ರಾಜಕೀಯ ನಾಯಕರು ಈ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆಗಳನ್ನು...

Know More

ಚೈತ್ರಾ ಕುಂದಾಪುರ ವಂಚನೆ ಪ್ರಕರಣ, ಹಾಲಶ್ರೀ ಕಾರು ಚಾಲಕ ಸಿಸಿಬಿ ವಶಕ್ಕೆ

16-Sep-2023 ಬೆಂಗಳೂರು

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ...

Know More

ಸಿಸಿಬಿ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಚೈತ್ರಾ ಕುಂದಾಪುರ: ಸ್ಫೋಟಕ ತಿರುವು

15-Sep-2023 ಕ್ರೈಮ್

ವಂಚನೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬೆಂಗಳೂರಿನ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಗ್ಯಾಂಗ್ ಸತ್ಯ ಬಾಯ್ಬಿಟ್ಟಿದೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ...

Know More

ಚೈತ್ರಾ ಕುಂದಾಪುರ ರಕ್ಷಣೆಗೆ ನಾವು ನಿಂತಿಲ್ಲ: ಶೋಭಾ ಕರಂದ್ಲಾಜೆ

15-Sep-2023 ಉಡುಪಿ

ಚೈತ್ರಾ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆಕೆಯೊಂದಿಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಗೊತ್ತಿಲ್ಲ. ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರು, ಅಂತಹವರಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು