ಜಗದೀಶ್ ಶೆಟ್ಟರ್

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಜಗದೀಶ್ ಶೆಟ್ಟರ್

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಜೊತೆ ಚರ್ಚಿಸಿ ಬೆಂಗಳೂರನಿಂದ ವಾಪಸ್ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,  ಬೆಳಗಾವಿ…

2 months ago

ಕಾಂಗ್ರೆಸ್​ನಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ: ಜಗದೀಶ್ ಶೆಟ್ಟರ್ ತಿರುಗೇಟು

ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ  ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್  ತಿರುಗೇಟು ನೀಡಿದ್ದಾರೆ.

3 months ago

ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ: ಸಂಸದ ಪ್ರಹ್ಲಾದ್ ಜೋಶಿ

ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ ಎಂದು ಸಂಸದ ಪ್ರಹ್ಲಾದ್ ಜೋಶಿಯವರು ಘೋಷಿಸಿಕೊಳ್ಳುವ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

4 months ago

ಶೆಟ್ಟರ್ ಬಿಜೆಪಿಗೆ ಮರಳಿ ಹೋಗಿದ್ದು ಅವರ ವೈಯಕ್ತಿಕ ನಿರ್ಧಾರ: ಕೆ.ಎನ್​ ರಾಜಣ್ಣ

ಜಗದೀಶ್​​​ ಶೆಟ್ಟರ್​​​ ಬಿಜೆಪಿಗೆ ಹೋಗಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ, ಶೆಟ್ಟರ್​​ ಬಗ್ಗೆ ಆರೋಪ ಮಾಡುವುದು ಸಾಧುವಲ್ಲ, ಅವರು​​​ ಬಿಜೆಪಿಗೆ ಮರಳಿ ಹೋಗಿದ್ದು ಅವರ ವೈಯಕ್ತಿಕ ನಿರ್ಧಾರ. ಕಾಂಗ್ರೆಸ್​​ನಲ್ಲಿ…

4 months ago

ಲೋಕಸಭಾ ಚುನಾವಣೆಯೇ ನಮ್ಮ ಗುರಿ: ಬಿವೈ ವಿಜಯೇಂದ್ರ

ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು, ನಂತರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿಯೇ ಬಿಜೆಪಿಯ ಟಾರ್ಗೆಟ್ ಎನ್ನಲಾಗುತ್ತಿದೆ. ಈ ಬಗ್ಗೆ…

4 months ago

ಸ್ವಂತ ಮನೆಯಿಂದ ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ?: ಎಂ.ಬಿ ಪಾಟೀಲ್

ಬಿಜೆಪಿ ಸ್ವಂತ ಮನೆಗೆ ಮರಳಿದೆ ಎಂದು ಜಗದೀಶ್ ಶೆಟ್ಟರ್  ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್  ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ನಿಮಗೆ ಅನ್ಯಾಯ, ಅಪಮಾನ ಆದಾಗ…

4 months ago

ನಾನು ಬಿಜೆಪಿಗೆ ಹೋಗಲ್ಲ ಎಂದ ಶಾಸಕ ಲಕ್ಷ್ಮಣ್ ಸವದಿ

ಜಗದೀಶ್ ಶೆಟ್ಟರ್  ಬೆನ್ನಲ್ಲೇ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕ ಲಕ್ಷ್ಮಣ್ ಸವದಿ ನನ್ನ ನಿಲುವು ಸ್ಪಷ್ಟ. ನಾನು ಬಿಜೆಪಿಗೆ ಹೋಗಲ್ಲ ಎಂದು…

4 months ago

ಮರಳಿ ಕಮಲ ಹಿಡಿದ ಶೆಟ್ಟರ್: ಅಭಿಮಾನಿಗಳ ಸಂಭ್ರಮಾಚರಣೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿರುವುದು ಶೆಟ್ಟರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

4 months ago

ಕಾಂಗ್ರೆಸ್‌ ಬಿಟ್ಟಿದ್ದೇಕೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌?

ಕಳೆದ ವಿಧಾನಸಭೆ ಚುನಾವಣೆ ಮೊದಲು ಬಿಜೆಪಿಯಿಂದ ಬಂಡೆದ್ದು ಪಕ್ಷ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮಾತೃಪಕ್ಷಕ್ಕೆ ಮರಳಿದ್ದಾರೆ. ಮಧ್ಯಾಹ್ನ ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ…

4 months ago

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ: ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್  ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಘಟನೆ ಸಂಬಂಧ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸಿಎಂ‌ ಸಿದ್ದರಾಮಯ್ಯ …

4 months ago

ಬಿಜೆಪಿ ಹೀನಾಯ ಸ್ಥಿತಿ ತಲುಪಿದೆ: ಜಗದೀಶ್ ಶೆಟ್ಟರ್

ಬಿಜೆಪಿ ಹೀನಾಯ ಸ್ಥಿತಿ ತಲುಪಿದೆ.ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಗೆ ಇದೇ…

6 months ago

ಡಿ.ಕೆ. ಶಿವಕುಮಾರ್‌ ಬಳಿ ವಲಸೆ ಬರುವ 42 ಮಂದಿಯ ಪಟ್ಟಿಯಿದೆ: ಬಾಂಬ್‌ ಸಿಡಿಸಿದ ಶೆಟ್ಟರ್‌

ಬಿಜೆಪಿಯಿಂದ ಕಾಂಗ್ರೆಸ್‌ ಗೆ ವಲಸೆ ಬರುವವರಿಗೆ ಸಂಪರ್ಕ ಸೇತುವಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಆಪರೇಷನ್ ಹಸ್ತದ ವಿಚಾರವಾಗಿ ಕಾಂಗ್ರೆಸ್ ಎಂಎಲ್​ಸಿ ಜಗದೀಶ ಶೆಟ್ಟರ್ ಮತ್ತೆ…

7 months ago

ಬಿಜೆಪಿಯ ಅಡಿಪಾಯವೇ ಕುಸಿದು ಹೋಗುತ್ತಿದೆ: ಎಂಎಲ್ಸಿ ಜಗದೀಶ್ ಶೆಟ್ಟರ್

ನಳಿನ್‌ಕುಮಾರ್ ಕಟೀಲು ರಾಜೀನಾಮೆ ವಿಚಾರಕ್ಕೆ, ಅದು ಅವರ ಪಕ್ಷದ ಆಂತರಿಕ ವಿಚಾರ. ಇದಕ್ಕೆ ನಾನ ಏನೂ ಮಾತಾಡಲಿ. ಬಿಜೆಪಿ ಗೊಂದಲದಲ್ಲಿದೆ. ಹಾಗಾಗಿ ಅವರೇ ಸ್ಪಷ್ಟ ಪಡಿಸಬೇಕಾಗಿದೆ. ಇದು…

11 months ago

ಹುಬ್ಬಳ್ಳಿ: ಶೆಟ್ಟರ್ ನಿವಾಸಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಕಾರ್ಮಿಕ ಸಚಿವರಾಗಿ ಆಯ್ಕೆಯಾದ ಸಚಿವ ಸಂತೋಷ ಲಾಡ್ ಭೇಟಿ ನೀಡಿ…

12 months ago

ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್ ಆಗಿ ಸೇರ್ಪಡೆಗೊಂಡಿದ್ದೇನೆ – ಜಗದೀಶ್ ಶೆಟ್ಟರ್

ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್ ಆಗಿ ಬಂದಿದ್ದೇನೆ .ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು.ಹಲವು ಕಾರಣದಿಂದಾ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ…

12 months ago