ಜನತಾ ಪಕ್ಷ ಕಟ್ಟಿದ ಜಯಪ್ರಕಾಶ್ ನಾರಾಯಣ್ ಅವರ ಪಕ್ಷ ಉಳಿಸಿ ಬೆಳೆಸಿದ ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತಿದ್ದು, ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದ ಮಾತ್ರ ಬಿಜೆಪಿ ಜತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ಅದನ್ನು ಹೊರತುಪಡಿಸಿ ನಮ್ಮ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ...
Know MoreGet latest news karnataka updates on your email.