ಜಮ್ಮು

ಬಿಜೆಪಿ ಜನರ ಹೃದಯ ಗೆದ್ದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ: ಅಮಿತ್‌ ಶಾ

ಬಿಜೆಪಿ ಜನರ ಹೃದಯ ಗೆದಿದ್ದು, ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

1 month ago

ಫೆ. 20ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಫೆಬ್ರವರಿ 20 ರಂದು ಜಮ್ಮು ಮತ್ತು ಕಾಶ್ಮೀರ ಕ್ಕೆ ಭೇಟಿ ನೀಡಲಿದ್ದಾರೆ.

3 months ago

ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ದಾಳಿ: ಬಿಎಸ್‌ಎಫ್‌ ಯೋಧ ಹುತಾತ್ಮ

ಇಲ್ಲಿನ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಇಂದು(ನ.09) ಮುಂಜಾನೆ ‍‍‍ಪಾಕ್‌ ರೇಂಜರ್ಸ್‌ನ ಅಪ್ರಚೋದಿತ ದಾಳಿಯಲ್ಲಿ ಓರ್ವ ಬಿಎಸ್‌ಎಫ್‌ ಯೋಧ ಹುತಾತ್ಮರಾಗಿದ್ದಾರೆ.

6 months ago

ಪಾಕ್‌ ಗುಂಡಿನ ದಾಳಿಗೆ ಭಾರತೀಯ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಕ ಪಾಕ್‌ ಕಡೆಯಿಂದ ಸ್ನೈಪರ್ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು…

7 months ago

ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

7 months ago

ಅನಂತ್‌ನಾಗ್ ನಲ್ಲಿ ಮುಂದುವರೆದ ಗುಂಡಿನ ಚಕಮಕಿ: ಭಾರತೀಯ ಯೋಧ ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಭಾರತೀಯ ಸೇನೆಯ ಒಬ್ಬ ಯೋಧ ಇನ್ನೂ ನಾಪತ್ತೆಯಾಗಿದ್ದು, ಹುಡುಕಾಟ…

8 months ago

ನಾರ್ಲಾ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನಾರ್ಲಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

8 months ago

ಜಮ್ಮು ಮತ್ತು ಕಾಶ್ಮೀರ: ಖಾವಾಸ್ ನಲ್ಲಿ ಭಯೋತ್ಪಾದಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಖಾವಾಸ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

10 months ago

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ವಾಹನ ಸ್ಕಿಡ್: ಮೂವರು ಅಮರನಾಥ ಯಾತ್ರಿಕರಿಗೆ ಗಾಯ

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಅಮರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

10 months ago

23ನೇ ದಿನ 9,000 ಯಾತ್ರಾರ್ಥಿಗಳಿಂದ ಅಮರನಾಥ ಯಾತ್ರೆ

ಅಮರನಾಥ ಯಾತ್ರೆಯ 23ನೇ ದಿನವಾದ ಸೋಮವಾರ ಜಮ್ಮುವಿನಿಂದ ಕಾಶ್ಮೀರ ಕಣಿವೆಗೆ 9,898 ಯಾತ್ರಾರ್ಥಿಗಳು ಅಮರನಾಥನ ದರ್ಶನ ಪಡೆದಿದ್ದಾರೆ.

10 months ago

21 ದಿನಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಅಮರನಾಥ ಯಾತ್ರೆ

ಕಳೆದ 21 ದಿನಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಕೈಗೊಂಡಿದ್ದು, 3,475 ಯಾತ್ರಾರ್ಥಿಗಳ ಮತ್ತೊಂದು ತಂಡ ಶನಿವಾರ ಜಮ್ಮುವಿನಿಂದ ಕಾಶ್ಮೀರ ಕಣಿವೆಗೆ ತೆರಳಿದೆ ಎಂದು…

10 months ago

ಜಮ್ಮುವಿನಿಂದ ಲೇಹ್ ಗೆ 388 ನಾಗರಿಕರನ್ನು ಏರ್ ಲಿಫ್ಟ್ ಮಾಡಿದ ಐಎಎಫ್

ಭಾರತೀಯ ವಾಯುಪಡೆ (ಐಎಎಫ್) ಜಮ್ಮುವಿನಿಂದ ಲೇಹ್ ಗೆ 388 ಜನರನ್ನು 'ಆಪರೇಷನ್ ಸದ್ಭಾವನಾ' ಅಡಿಯಲ್ಲಿ ಏರ್ ಲಿಫ್ಟ್ ಮಾಡಿದೆ.

1 year ago

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಲಲ್ಲಿ ತುಂತುರು ಮಳೆ!

ಮುಂದಿನ 24 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯವಾಗಿ ಶುಷ್ಕ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಕಾಶ್ಮೀರ ವಿಭಾಗದ ಸ್ಥಳಗಳಲ್ಲಿ ಲಘು ಮಳೆ ಮತ್ತು ಹಿಮ ಬೀಳಲಿದೆ…

1 year ago

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಕಲ್ಲು ತೂರಾಟ!

ಪಂಥಿಯಾಲ್ ನಲ್ಲಿ ಕಲ್ಲು ತೂರಾಟ ನಡೆದ ಕಾರಣ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮತ್ತೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

1 year ago

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ನಿರಂತರ ಮಳೆಯಿಂದಾಗಿ ರಂಬನ್ ಬಳಿ ಕಲ್ಲು ತೂರಾಟಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

1 year ago