ಜಿಲ್ಲಾ ಪಂಚಾಯತ್

ಶಿವಮೊಗ್ಗ: ಮಧು ಬಂಗಾರಪ್ಪ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ

ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆಯು ಇಂದು ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ನವರ ನೃತೃತ್ವದಲ್ಲಿ ನಡೆಯಿತು. ಜಿಲ್ಲೆಯ ಪ್ರಮುಖ ನಗರಗಳಲ್ಲಿ…

11 months ago

ಕಾಸರಗೋಡು ಜಿಲ್ಲಾ ಪಂಚಾಯತ್ ನ 2023-24 ನೇ ಸಾಲಿನ ಮುಂಗಡಪತ್ರ ಮಂಡನೆ

ಜಿಲ್ಲೆಯನ್ನು  ಸಂಪೂರ್ಣ ಬಡತನ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಒಳಗೊಂಡ ಕಾಸರಗೋಡು ಜಿಲ್ಲಾ ಪಂಚಾಯತ್ ನ ೨೦೨೩- ೨೪ ನೇ ಸಾಲಿನ ಮುಂಗಡಪತ್ರವನ್ನು ಉಪಾಧ್ಯಕ್ಷ ಶಾನ್…

1 year ago

ಕುಂದಾಪುರ: ಮರವಂತೆಯಲ್ಲಿ ಕುಷ್ಠರೋಗ ಜಾಗೃತಿಗೆ ಆಂದೋಲನ

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಉಡುಪಿ ಮತ್ತು ಜೆಸಿಐ ಬೈಂದೂರಯ ಸಿಟಿ ವತಿಯಿಂದ ಸ್ಪರ್ಶ್ ಕುಷ್ಠರೋಗ ಅರಿವು…

1 year ago

ಕಾರವಾರ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಲು ಜಿಪಂ ಸಿಇಒ ಸೂಚನೆ

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ಮಾಹಿತಿ ತಿದ್ದುಪಡಿ ಸಂಬಂದಿಸಿದಂತೆ ಚುನಾವಣಾ ಆಯೋಗವು ಪ್ರಮುಖವಾಗಿ ಮೂರು ಪ್ರಕಾರದ ನಮೂನೆಗಳನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯಾದ್ಯಂತ ಈ ನಮೂನೆ ಹಾಗೂ…

1 year ago

ಮೇ 27 ರಿಂದ ಮಾವು, ಹಲಸು ಮೇಳ ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022 ಕಾರ್ಯಕ್ರಮವನ್ನು ಮೇ 27 ರಿಂದ 29ರವರೆಗೆ ದೇವನಹಳ್ಳಿ ತಾಲ್ಲೂಕಿನ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹೋಟೆಲ್ ನಂದಿ ಉಪಚಾರ್ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗುವುದು 

2 years ago

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ವಿಳಂಬ ವಿಚಾರ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ.

2 years ago