ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಮದುವೆ ಅವರ ಮನೆ ಮಂದಿಗೆ ಮಾತ್ರವಲ್ಲ ಅದೆಷ್ಟೋ ಅಭಿಮಾನಿಗಳ ಕನಸ್ಸಾಗಿ ಉಳಿದುಬಿಟ್ಟಿದೆ. ಈಗ ಮದುವೆ ಆಗುತ್ತಾರೆ ಆಗ ಮದುವೆ ಆಗುತ್ತಾರೆ ಅನ್ನೋ ಗಾಸಿಪ್ ಕೇಳಿ ಕೇಳಿ ಬೇಸರವಾಗಿದೆ. ಈ ನಡುವೆ ಸಾಕಷ್ಟು ಜ್ಯೋತಿಷಿಗಳು ಭವಿಷ್ಯ ನುಡಿದು ನುಡಿದು ಸುಸ್ತಾಗಿದ್ದಾರೆ. ಅದರಲೂ ಸೆಲೆಬ್ರಿಟಿ...
Know MoreGet latest news karnataka updates on your email.