ಟಿಕೆಟ್ ಹಂಚಿಕೆ

ಬೆಳಗಾವಿ: ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿಯನ್ನು ಹೊಗಳಿದ ಕಾಂಗ್ರೆಸ್ ಶಾಸಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಅವರು ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಗಾಗಿ ಭಾರತೀಯ ಜನತಾ ಪಕ್ಷ ಅನುಸರಿಸುತ್ತಿರುವ ಕಾರ್ಯತಂತ್ರವನ್ನು ಬಹಿರಂಗವಾಗಿ ಶ್ಲಾಘಿಸಿದ್ದಾರೆ.

1 year ago