ಪಾರ್ಶ್ವವಾಯುವಿಗೆ ತುತ್ತಾದರೆ ಜೀವನವೇ ಮುಗಿದಂತೆ! ಮತ್ತೆ ಆ ವ್ಯಕ್ತಿ ಎಲ್ಲರಂತೆ ಎದ್ದು ನಿಲ್ಲಲು, ತಮ್ಮ ಕೆಲಸವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬ ಭಯವೇ ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸಿಬಿಡುತ್ತದೆ. ಆದರೆ ಇಲ್ಲಿ ಪಾರ್ಶ್ವವಾಯುವಿಗೆ ತುತ್ತಾದ 102 ವರ್ಷದ ಹಿರಿಯರೊಬ್ಬರು ಕುಳಿತು ಭಜನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಟ್ರಸ್ಟ್ ವೆಲ್...
Know MoreGet latest news karnataka updates on your email.