ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿರಂತರ ಪ್ರಯತ್ನದ ಫಲವಾಗಿ ಕೊಡವರ ಮೇಲೆ ಅಪಾರ ಅಭಿಮಾನ ತೋರಿರುವ ಹಿರಿಯ ರಾಜಕಾರಣಿ, ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ತಮ್ಮ ರಾಜ್ಯಸಭಾ ನಿಧಿಯಿಂದ ಕುಗ್ರಾಮಗಳ “ಬಲ್ಯಮನೆ” ರಸ್ತೆ ಮತ್ತು ಇತರ ರಸ್ತೆಗಳ ಅಭಿವೃದ್ಧಿಗೆ 2.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ...
Know MoreGet latest news karnataka updates on your email.