ಡಿಕ್ಕಿ

ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ನಡೆದಿದೆ.

4 months ago

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಒಡಿಶಾದ ಗಂಜಾಂನಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ನಡೆದಿದೆ.

4 months ago

ಬಂಟ್ವಾಳ ಬಿಜೆಪಿ ಶಾಸಕರಿಗೆ ಡಿಕ್ಕಿಯಾಗಿ ಪರಾರಿಯಾದ ಕಾರು

ಬಿಜೆಪಿ ಶಾಸಕರಿಗೆ ಕಾರೊಂದು ಡಿಕ್ಕಿಯಾಗಿ ಪಲಾಯನಗೊಂಡ ಘಟನೆ ಇಂದು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ನಡೆದಿದೆ.

4 months ago

ವಿಜಯಪುರದಲ್ಲಿ ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್ !

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ…

4 months ago

ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ…

4 months ago

2 ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಿಜಯಪುರ ತಾಲೂಕಿನ ಕವಲಗಿ ಬಳಿ ಹೆದ್ದಾರಿಯಲ್ಲಿ 2 ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ  ಹೊಡೆದ  ಘಟನೆ  ನಡೆದಿದೆ.

4 months ago

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ  ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ಹೊರವಲಯದ ಹೊಯ್ಸಳ ನಗರದಲ್ಲಿ ನಡೆದಿದೆ.

5 months ago

ಬಿಎಂಟಿಸಿ  ಬಸ್ ಡಿಕ್ಕಿಯಾಗಿ ಮಹಿಳೆ ಸಾವು

ಸಿಲಿಕಾನ್ ಸಿಟಿಯ ಸುಬ್ಬಯ್ಯ ಸರ್ಕಲ್ ಬಳಿ ರಸ್ತೆ ದಾಟುವಾಗ ಬಿಎಂಟಿಸಿ  ಬಸ್ ಡಿಕ್ಕಿಯಾಗಿ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ.

5 months ago

ಭೀಕರ ರಸ್ತೆ ಅಪಘಾತ: 13 ಪ್ರಯಾಣಿಕರು ಸಜೀವ ದಹನ

ಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸಂಭವಿಸಿದೆ.

5 months ago

ಹುಬ್ಬಳ್ಳಿ: ಬಸ್‌ ಡಿಕ್ಕಿ ಹೊಡೆದು ಕಾರು ಜಖಂ

ಬೇಂದ್ರೆ ಬಸ್‌, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಹಿಂಭಾಗ ಜಖಂಗೊಂಡ ಘಟನೆ ನಗರದ ಸ‌ರ್ ಸಿದ್ದಪ್ಪ ಕಂಬಳಿ ರಸ್ತೆ ಬಳಿಯಲ್ಲಿ ಇಂದು ನಡೆದಿದೆ.

5 months ago

ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿ: ಕಾರು ಚಾಲಕನ ಸ್ಥಿತಿ ಗಂಭೀರ

ಮೂಡಿಗೆರೆ ತಾಲೂಕು ಮುದ್ರೆಮನೆ ಸಮೀಪದ ಮುತ್ತಿಗೆಪುರ ಗ್ರಾಮದ ಬಳಿ ಮಾರುತಿ 800 ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

5 months ago

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಓರ್ವ ಸಾವು

ನಿಂತಿದ್ದ ಲಾರಿಗೆ  ಹಿಂಬದಿಯಿಂದ ಕಾರು  ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಮಾಗಡಿ  ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.

5 months ago

ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ  ಶನಿವಾರ ರಾತ್ರಿ ನಡೆದಿದೆ. 

5 months ago

ಜವರಾಯನ ರೂಪದಲ್ಲಿ ಬಂದ ಬಿಎಂಟಿಸಿ ಬಸ್: ಗೃಹಿಣಿ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಗೃಹಿಣಿ ಮೃತಪಟ್ಟ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ನಡೆದಿದೆ.

5 months ago

ಎರಡು ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ.

5 months ago