ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ ಮಾತ್ರ ಇದು ಸಾಧ್ಯ ಎಂದು ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ಅಧ್ಯಕ್ಷರಾದ ಡಿ.ಎಸ್.ವೀರಯ್ಯ ಅಧಿಕಾರಿಗಳಿಗೆ...
Know MoreGet latest news karnataka updates on your email.