ಡಿ.ಕೆ.ಶಿವ ಕುಮಾರ್

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಉಪಮುಖ್ಯಮಂತ್ರಿ ಡಿಕೆಶಿ ಭೇಟಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಪದಾಧಿಕಾರಿಗಳೊಂದಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

12 months ago