ತಂಬಾಕು

ಚಾಮರಾಜನಗರದಲ್ಲಿ ಕೋಟ್ಪಾ ದಾಳಿ: ದಂಡ ವಸೂಲಿ

ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ…

4 months ago

ಭಾರತದಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಪ್ರಕರಣ

ಭಾರತದಲ್ಲಿ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿರುವುದರ ಹಿಂದೆ ತಂಬಾಕು ಮತ್ತು ಮದ್ಯಪಾನದ ಬಳಕೆಯೇ ಕಾರಣ ಎಂದು  ಆರೋಗ್ಯ ತಜ್ಞರು ಹೇಳಿದ್ದಾರೆ.

10 months ago

ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಿಇಒ ಸ್ವರೂಪ ಟಿ.ಕೆ.

ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಸಹಿ ಹಾಕುವ ಮೂಲಕ ಸಹಿ ಆಂದೋಲನಕ್ಕೆ ಚಾಲನೆ ನೀಡಿದರು.

12 months ago

ಹುಣಸೂರು: ದಂಡ ರಹಿತ ತಂಬಾಕು ಮಾರಾಟಕ್ಕೆ ಬೆಳೆಗಾರರಿಗೆ ಅವಕಾಶ

ಅನಧಿಕೃತ (ಕಾರ್ಡ್‌ದಾರರು)ವಾಗಿ ಬೆಳೆದಿರುವ ತಂಬಾಕು ಮಾರಾಟಕ್ಕೆ ಕೇಂದ್ರ ವಾಣಿಜ್ಯ ಮಂತ್ರಾಲಯವು ಅನುಮತಿ ನೀಡಿದೆ ಎಂದು ತಂಬಾಕು ಮಂಡಳಿಯ ಪ್ರಾದೇಶಿಕ ವ್ಯವಸ್ಥಾಪಕ ಎಂ.ಲಕ್ಷ್ಮಣ್‌ರಾವ್ ತಿಳಿಸಿದ್ದಾರೆ.

1 year ago

ಶಿವಮೊಗ್ಗ: ತಂಬಾಕು ನಿಯಂತ್ರಣಕ್ಕೆ ಕಠಿಣ ಕಾನೂನು ರೂಪಿಸಬೇಕು ಎಂದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ಮನುಷ್ಯನನ್ನು ಹೊರತುಪಡಿಸಿ ಬೇರೆ ಯಾವ ಪ್ರಾಣಿಯೂ ತಂಬಾಕು ತಿನ್ನುವುದಿಲ್ಲ. ನಾವೆಲ್ಲರೂ ಇಂತಹ ಹಾನಿಕಾರಕ ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ…

1 year ago

ಹುಣಸೂರು: ತಂಬಾಕು ಬೆಲೆ ಕುಸಿತ, ಅಧಿಕಾರಿಗಳೊಂದಿಗೆ ಶಾಸಕರ ಸಭೆ

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕಿನ ಬೆಲೆ ದಿಢೀರ್ ಕುಸಿದ ಹಿನ್ನಲೆಯಲ್ಲಿ ಶಾಸಕ ಎಚ್.ಪಿ. ಮಂಜುನಾಥ್ ಹರಾಜು ಮಾರುಕಟ್ಟೆಗೆ ಭೇಟಿ ನೀಡಿ ತಂಬಾಕು ಮಂಡಳಿ ಅಧಿಕಾರಿಗಳು ಹಾಗೂ ರೈತರೊಂದಿಗೆ…

2 years ago

ಪಿರಿಯಾಪಟ್ಟಣ: ತಂಬಾಕು ಕೆಜಿಗೆ ರೂ 300 ನೀಡಲು ಆಗ್ರಹ

ಉತ್ತಮ ಗುಣಮಟ್ಟದ ತಂಬಾಕಿಗೆ ಕೆಜಿಗೆ ರೂ 300 ನೀಡುವಂತೆ ಶಾಸಕ ಕೆ.ಮಹದೇವ್ ಆಗ್ರಹಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಗೆ ಭೇಟಿ ನೀಡಿ ಹರಾಜು ಪ್ರಕ್ರಿಯೆ ವೀಕ್ಷಿಸಿದ…

2 years ago

ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆ ಅಗತ್ಯ

ಈಗಾಗಲೇ ತಂಬಾಕಿನ ಉತ್ಪನ್ನಗಳಾದ ಬೀಡಿ, ಸಿಗರೇಟ್, ನಶ್ಯ ಮೊದಲಾದವುಗಳನ್ನು ಬಳಸದಂತೆ ಅರಿವು ಮೂಡಿಸುವುದು ಒಂದೆಡೆಯಾಗಿದ್ದರೆ ಮತ್ತೊಂದೆಡೆ ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆ ಬೆಳೆಯುವ ವಾತಾವರಣವನ್ನು ನಿರ್ಮಿಸಿಕೊಡುವತ್ತ…

2 years ago

ಆಂಧ್ರಪ್ರದೇಶ ಸರ್ಕಾರದಿಂದ ಮಹತ್ವದ ಆದೇಶ

ಇಂದಿನಿಂದ ತಂಬಾಕು, ಗುಟ್ಕಾ, ಪಾನ್ ಮಸಾಲಾವನ್ನು ನಿಷೇಧಿಸಿ, ಆಂಧ್ರಪ್ರದೇಶ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2 years ago