ಹೋಬಳಿಯ ಡಾವರಗಾಂವ್ ಗ್ರಾಮದಲ್ಲಿ ಕಳೆದ ಮೂರು ತಿಂಗಳ ಹಿಂದೆ ಜಲಜೀವನ ಮಿಷನ್ ಯೋಜನೆಯಡಿ ರಸ್ತೆ ಅಗೆಯಲಾಗಿದೆ. ಆದರೆ ಕಾಮಗಾರಿ ಸ್ಥಗಿತಗೊಂಡ ಕಾರಣ ತಗ್ಗು-ಗುಂಡಿಗಳಲ್ಲಿ ಹೊಲಸು ನೀರು ಸಂಗ್ರಹವಾಗಿ ಎಲ್ಲೆಡೆ ಗಬ್ಬು ನಾರುತ್ತಿದೆ. ಇದರಿಂದ ಸಾರ್ವಜನಿಕರ ನೆಮ್ಮದಿ...
Know MoreGet latest news karnataka updates on your email.