ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ಸಚಿವ ಬಿಸಿ. ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.