ಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. 'ನಾನೃಷಿಃ ಕುರುತೇ ಕಾವ್ಯಂ' ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ಭಗವಂತನೊಂದಿಗೆ ಆತ್ಮದ ಐಕ್ಯತೆಯ ತತ್ ಕ್ಷಣದ ಭಾವನೆ' ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ...
Know MoreGet latest news karnataka updates on your email.