ತಮಿಳುನಾಡು

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ: ಪ್ರಾಣ ಕಳೆದುಕೊಂಡ ಯುವಕ

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಧಾನಿ ಚೆನ್ನೈನಲ್ಲಿ ನಡೆದಿದೆ.

2 weeks ago

ತೂತುಕುಡಿಯಲ್ಲಿ ಬೃಹತ್ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇಂದು (ಫೆ.28) ಪ್ರಧಾನಿ ಮೋದಿ ಅವರು ತೂತುಕುಡಿಯಲ್ಲಿ 17,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

2 months ago

ತಮಿಳುನಾಡಿನಲ್ಲಿ 17,300 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ

ಎರಡು ದಿನಗಳ ತಮಿಳುನಾಡು  ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ತೂತುಕುಡಿಯಲ್ಲಿ 17,300 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

2 months ago

ತಮಿಳುನಾಡಲ್ಲಿ ‘ಕಾಟನ್ ಕ್ಯಾಂಡಿ’ ನಿಷೇಧ !

ಮಕ್ಕಳಿಗೆ ಪ್ರಿಯವಾದ ತಿನಿಸುಗಳಲ್ಲಿ ಒಂದಾದ ಕಾಟನ್ ಕ್ಯಾಂಡಿ (ಸಕ್ಕರೆ ಮಿಠಾಯಿ, ಬಾಂಬೆ ಮಿಠಾಯಿ) ಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅವುಗಳ ಮಾರಾಟಕ್ಕೆ ತಮಿಳು ನಾಡು…

3 months ago

ತಮಿಳುನಾಡಿನ ಪಟಾಕಿ ಘಟಕದಲ್ಲಿ ಸ್ಫೋಟ: 10 ಜನರ ದುರ್ಮರಣ

ಪಟಾಕಿ ಘಟಕದ ವಿನ್ನರ್‌ನಲ್ಲಿ ಇಂದು ಹಠಾತ್ ಸ್ಫೋಟ ಸಂಭವಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿ ನಡೆದಿದೆ. 

3 months ago

ಬಿಜೆಪಿಗೆ ಸೇರ್ಪಡೆಗೊಂಡ ಎಐಎಡಿಎಂಕೆ ಮಾಜಿ ನಾಯಕರು

ತಮಿಳುನಾಡು ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮಾಜಿ ಶಾಸಕರು ಸೇರಿದಂತೆ ಎಐಎಡಿಎಂಕೆ ಪಾಳೆಯದ ನಾಯಕರ ಗುಂಪು ಬಿಜೆಪಿಗೆ ಸೇರ್ಪಡೆಗೊಂಡಿದೆ.

3 months ago

ಜಲ್ಲಿಕಟ್ಟು ಸ್ಪರ್ಧೆಯಲ್ಲಿ 2 ಮೃತ್ಯು ; 70 ಮಂದಿಗೆ ಗಾಯ

ಜಲ್ಲಿಕಟ್ಟು ಕ್ರೀಡೆಯ ಮಂಜುವಿರಾಟ್ಟು ವೇಳೆ ಇಬ್ಬರ ಪೈಕಿ ಅಪ್ರಾಪ್ತರೊಬ್ಬ ಮೃತಪಟ್ಟಿದ್ದು, 70 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

4 months ago

ತಮಿಳುನಾಡಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ!

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

5 months ago

ತಮಿಳುನಾಡಿನಲ್ಲಿ ಮಂಗಳವಾರವೂ ಮುಂದುವರಿದ ಭಾರಿ ಮಳೆ

ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ಭಾರೀ ಮಳೆ ಮುಂದುವರಿದ್ದು, ಮಳೆ ಸಂಬಂಧಿತ ಅವಘಡಗಳಿಂದ ಮೂರೂ ಜನ ಸಾವನ್ನಪ್ಪಿದ್ದಾರೆ.

5 months ago

ಸರತಿ ಸಾಲು ಬಗ್ಗೆ ಪ್ರಶ್ನಿಸಿದ್ದಕ್ಕೆ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ: ವಿಡಿಯೋ ವೈರಲ್‌

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯನ್ನು ತೀವ್ರವಾಗಿ ಟೀಕಿಸಿದ್ದಾರೆ ಮತ್ತು ರಾಜ್ಯದ ದೇವಾಲಯದ ಬಳಿ ವರದಿಯಾದ ಇತ್ತೀಚಿನ…

5 months ago

ತಮಿಳುನಾಡು,ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆ

ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 months ago

ತಮಿಳುನಾಡಿನಲ್ಲಿ 3.2 ತೀವ್ರತೆಯ ಲಘು ಭೂಕಂಪ

ಶುಕ್ರವಾರ ಬೆಳಗ್ಗೆ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

5 months ago

ಬೆಂಗಳೂರು: ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆ

ನೆರೆಯ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ ಆದರೆ ಕರ್ನಾಟಕದಲ್ಲಿ ಮಳೆಯ ಅಬ್ಬರವಿಲ್ಲ. ಇದೀಗ ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು…

5 months ago

ತೆಲಂಗಾಣದ ಡ್ಯಾಂ ವಶಕ್ಕೆ ಪಡೆದು ನೀರು ಬಿಡುಗಡೆ ಮಾಡಿದ ಆಂಧ್ರ ಪೊಲೀಸರು

ತಮಿಳುನಾಡು ದಿನಂಪ್ರತಿ ಎಂಬಂತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆಯುವುದು ಎಲ್ಲರಿಗೂ ತಿಳಿದಿದೆ.

5 months ago

ಚಾಮರಾಜನಗರದಲ್ಲಿ 84 ಮಂದಿ ಎಚ್‌ಐವಿ ಸೋಂಕಿತರು ಪತ್ತೆ

ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ  ಜಿಲ್ಲೆಯಲ್ಲಿ 2023-24ನೇ  ಸಾಲಿನಲ್ಲಿ  ಏಳು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ  84 ಮಂದಿಗೆ ಎಚ್‌ಐವಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಪೈಕಿ ಮೂವರು ಗರ್ಭಿಣಿಯರು ಇರುವುದು ಆತಂಕಕಾರಿಯಾಗಿದೆ.

5 months ago