"ಕರಾವಳಿಯಲ್ಲಿ 17,000 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಸದ್ಯ 3,000 ಕೋಟಿ ರೂ. ವಿನಿಯೋಗದಲ್ಲಿ ಕಾಮಗಾರಿಗಳು ನಡೆದಿವೆ. ನದಿ ಮತ್ತು ಸೇತುವೆಯಲ್ಲಿ ಪೈಪ್ ಅಳವಡಿಸಲು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಮುಂದಿನ ಮೂರು ತಿಂಗಳಲ್ಲಿ ಮನೆ ಮನೆಗೆ ಗೇಲ್ ಇಂಡಿಯಾ ಗ್ಯಾಸ್ ಪೂರೈಕೆ ಮಾಡಲಿದೆ" ಎಂದು ಗೇಲ್ ಇಂಡಿಯಾದ ಆರ್ಥಿಕ ವಿಭಾಗ ನಿರ್ದೇಶಕ ರಾಕೇಶ್ ಕುಮಾರ್ ಜೈನ್...
Know MoreGet latest news karnataka updates on your email.