ತುಮಕೂರು

ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ

ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ತುಮಕೂರು ನಗರದ ಎಸ್.ಎಸ್. ಪುರಂನಲ್ಲಿ ನಡೆದಿದೆ.

2 weeks ago

ವೋಟ್ ಹಾಕಿದವರಿಗೆ ತುಮಕೂರಿನ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ 1 ರೂಪಾಯಿಗೆ ಟೀ

ತುಮಕೂರಿನ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ವೋಟ್ ಹಾಕಿದವರಿಗೆ ಮಾಲೀಕ ಬರೀ ಒಂದು ರೂಪಾಯಿಗೆ ಟೀ ಮಾರಾಟ ಮಾಡುತ್ತಿದ್ದಾರೆ.

2 weeks ago

ಹಿಂದುಗಳ ರಕ್ತ ತುಂಬಿ ಚೆಲ್ಲುತ್ತಿರೋದು ಕಾಂಗ್ರೆಸ್‌ ಚೊಂಬಿನ ಪ್ರತೀಕ: ಆರ್.ಅಶೋಕ್‌

ಕಾಂಗ್ರೆಸ್ ಸರ್ಕಾರ ಬಂದ ಮೇಲೆ‌ ಹಿಂದುಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಅವರ ಜಾಹೀರಾತಿನಲ್ಲಿ ಏನು ಚೊಂಬು ಕೊಟ್ಟಿದ್ದಾರೆ, ಅದರಲ್ಲಿ ಪೂರ್ತಿ ರಕ್ತ ತುಂಬಿದೆ. ಹಿಂದುಗಳ ರಕ್ತ ತುಂಬಿ…

3 weeks ago

ವಿದ್ಯುನ್ಮಾನ ಮತಯಂತ್ರದಲ್ಲಿ ಅನುಮಾನ ಇದೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ವಿದ್ಯುನ್ಮಾನ ಮತಯಂತ್ರಗಳ ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

3 weeks ago

ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ​ ವಾಗ್ದಾಳಿ

ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್​ ತೀವ್ರ ವಾಗ್ದಾಳಿ…

4 weeks ago

ಈ ಬಾರಿ ಮಹಿಳಾ ಪ್ರಧಾನಿಯಾಗಿ ಪ್ರಿಯಾಂಕ ಗಾಂಧಿ ದೇಶದ ಗದ್ದುಗೆ ಏರಲಿದ್ದಾರೆ- ಯಶ್ವಂತ ಗುರೂಜಿ

ಲೋಕಸಭಾ ಚುನಾವಣೆಗೆ ಪಕ್ಷಗಳು ಬಾರೀ ಯೋಚಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದಾರೆ. ಇದರ ನಡುವೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ ಈ ಬಾರಿ‌ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ್…

2 months ago

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಅರೆಸ್ಟ್‌

ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.

2 months ago

ರಜಾ ದಿನಗಳಂದು ಕಾರ್ಯ ನಿರ್ವಹಿಸಲಿರುವ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ…

2 months ago

ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಕೊಲೆಯಾದ ತಾಯಿ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಅತ್ತೆ ಕೊಲೆಯಾದ ಘಟನೆ  ನಡೆದಿದೆ.

3 months ago

ಕುಡಿದ ಮತ್ತಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತುಮಕೂರಿನ ಕೊರಟಗೆರೆಯಲ್ಲಿ ನಡೆದಿದೆ

3 months ago

ಡೆತ್‌ ನೋಟ್‌ ಬರೆದಿಟ್ಟು ಬಿಎ ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿಯೋರ್ವ ಡೆತ್‌ ನೋಟ್‌ ಬರೆದಿಟ್ಟು   ಹಾಸ್ಟೆಲ್ ನಲ್ಲಿ   ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಪಟ್ಟಣದ ಹನುಮಂತಪುರ ಬಳಿಯಿರುವ SC, ST ಹಾಸ್ಟೆಲ್ ನಲ್ಲಿ ನಡೆದಿದೆ.

4 months ago

ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು

ತುಮಕೂರು  ಜಿಲ್ಲೆ ಹುಲಿಯೂರು ದುರ್ಗದಲ್ಲಿ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ…

4 months ago

ನಾಲ್ವರು ಮಾಜಿ ನಕ್ಸಲೀಯರನ್ನ​ ​ ವಶಕ್ಕೆ ಪಡೆದ ಪೊಲೀಸರು​

2005ರ ಪಾವಗಡ ವೆಂಕಟಮ್ಮನಹಳ್ಳಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಾಜಿ ನಕ್ಸಲೀಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

4 months ago

ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

4 months ago

ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ, ಆದರೆ ನಾನು ಹೋಗಲ್ಲ: ಶ್ರೀ ಸಿದ್ದಲಿಂಗ ಸ್ವಾಮೀಜಿ

ಲಿಂಗೈಕ್ಯ, ಪರಮ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 5ನೇ ವರ್ಷದ ಪುಣ್ಯ ಸ್ಮರಣೆ ಇರುವ ಕಾರಣ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಾನು ಹೋಗಲು ಆಗುವುದಿಲ್ಲ ಎಂದು…

4 months ago