ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಲಾಗಿದ್ದು, 10 ದಿನಗಳ ಅವಧಿಯಲ್ಲಿ ಬಾಕಿ ಇರುವ 82 ಸಾವಿರ ಅರ್ಜಿ ವಿಲೇವಾರಿ ಮಾಡಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಅಧಿಕಾರಿಗಳಿಗೆ ಆದೇಶ...
Know MoreGet latest news karnataka updates on your email.