ದಿ ಕಾಶ್ಮೀರಿ ಫೈಲ್ಸ್ ಚಿತ್ರ ಈಗಾಗಲೇ ತೆರೆಯಲ್ಲಿ ಜನರ ಮನಸ್ಸು ಗೆಲ್ಲುತ್ತಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಚರ್ಚೆ ಸೃಷ್ಟಿ ಮಾಡಿದೆ. ಇದೀಗ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡೋ ಚಿಂತನೆಯಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ. ಹೀಗಾಗಿ ದಿ ಕಾಶ್ಮೀರಿ ಫೈಲ್ಸ್...
Know MoreGet latest news karnataka updates on your email.