ದೆಹಲಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಜಾಮೀನು

ಹೊಸ ಮದ್ಯ ನೀತಿಯಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದ ಎಎಪಿ ನಾಯಕ ಹಾಗೂ ಸಂಸದ ಸಂಜಯ್ ಸಿಂಗ್‌ ಅವರಿಗೆ ಸುಪ್ರಿಂ…

2 months ago

ಬಿಜೆಪಿ 400 ಸೀಟು ಗೆಲ್ಲಲು ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ: ರಾಹುಲ್‌

ಬಿಜೆಪಿ ಮ್ಯಾಚ್‌ ಫಿಕ್ಸಿಂಗ್‌ ಇಲ್ಲದೇ ʻ400 ಪಾರ್‌ʼ ಘೋಷಣೆ ಮಾಡಲು ಸಾಧ್ಯವಿಲ್ಲ. 400 ಸೀಟು ಗೆಲ್ಲಲು ಪ್ರಧಾನಿ ಮೋದಿ ಅಂಪೈರ್‌ಗಳನ್ನ ಆಯ್ಕೆ ಮಾಡಿದ್ದಾರೆ. ಮೋದಿ ಒಬ್ಬರೇ ಈ…

2 months ago

ಕೇಜ್ರಿವಾಲ್‌ಗೆ ಮಧ್ಯಂತರ ರಿಲೀಫ್ ನೀಡಲು ದೆಹಲಿ ಹೈ ನಿರಾಕರಣೆ

ಇಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಇದೀಗ ದೆಹಲಿ ಹೈಕೋರ್ಟ್ ಇಂದು ಮಧ್ಯಂತರ ರಿಲೀಫ್ ನೀಡಲು ನಿರಾಕರಿಸಿದೆ.

2 months ago

ಲಡಾಖ್‌ನಲ್ಲಿ ಸೋನಮ್ ವಾಂಗ್‌ಚುಕ್ ಆಮರಣಾಂತ ಉಪವಾಸ :ಲಡಾಖ್‌ಗೆ ಸ್ವಾಯತ್ತತೆ ತರುವ ಪ್ರಯತ್ನ

ಸೋನಮ್ ವಾಂಗ್‌ಚುಕ್ , ನವೋದ್ಯಮಿ, ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಣಾವಾದಿಯಾದ ಇವರು ಮಾರ್ಚ್ 6ರಿಂದ ಆಮರಣಾಂತ ಉಪವಾಸ ಆರಂಭಿಸಿ ಇಂದಿಗೆ 20 ದಿನಗಳು ದಾಟಿದೆ.

2 months ago

ವಿಶ್ವದ ಅತ್ಯಂತ ಕಲುಷಿತ ನಗರ ಎನ್ನುವ ಹಣೆಪಟ್ಟಿ ಹೊತ್ತ ದೆಹಲಿ !

ದೆಹಲಿ ಮತ್ತೊಮ್ಮೆ ವಿಶ್ವದ ಅತ್ಯಂತ ಕಲುಷಿತ ನಗರ ಎನಿಸಿಕೊಂಡಿದೆ.ಹೌದು ಸತತ ಆರನೇ ಬಾರಿಗೆ ಈ ಹಣೆಪಟ್ಟಿಯನ್ನು ದೆಹಲಿ ಹೊತ್ತುಕೊಂಡಿದೆ. ಹೊಸ ವರದಿಯ ಪ್ರಕಾರ ಬಿಹಾರದ ಬೇಗುಸರಾಯ್ ವಿಶ್ವದ…

2 months ago

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು: ಅನಂತಕುಮಾರ್ ಹೆಗಡೆ

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.

3 months ago

ಫೆಬ್ರವರಿ 21 ರಂದು ರೈತರಿಂದ ‘ದೆಹಲಿ ಮಾರ್ಚ್’ ಘೋಷಣೆ !

ಸೋಮವಾರ ದಿಲ್ಲಿ ಚಲೋ ಚಳವಳಿಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಸರ್ಕಾರಿ ಸಂಸ್ಥೆಗಳಿಂದ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್‌ಪಿ)…

3 months ago

ದಿಲ್ಲಿ ಚಲೋ ಪ್ರತಿಭಟನೆ: 65 ವರ್ಷದ ಪಂಜಾಬ್ ರೈತ ಶಂಭು ಗಡಿಯಲ್ಲಿ ಹೃದಯಾಘಾತದಿಂದ ಸಾವು

‘ದಿಲ್ಲಿ ಚಲೋ’ ಪ್ರತಿಭಟನೆಯ ಭಾಗವಾಗಿದ್ದ ಸಾವಿರಾರು ರೈತರೊಂದಿಗೆ ಶಂಭು ಗಡಿಯಲ್ಲಿದ್ದ ಪಂಜಾಬ್‌ನ 65 ವರ್ಷದ ರೈತ ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದ್ದಾರೆ.

3 months ago

ದೆಹಲಿ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ; ಸರ್ಕಾರಕ್ಕೆ ಎಚ್ಚರಿಕೆ!

ತಮ್ಮ ಬೇಡಿಕೆ ಈಡೇರಿಸಲು ರಾಷ್ಟ್ರ ರಾಜಧಾನಿಗೆ ಸಾವಿರಾರು ರೈತರ ಹಸಿರು ಸೇನೆ ಲಗ್ಗೆ ಇಡುತ್ತಿದೆ. ಪಂಜಾಬ್, ಹರಿಯಾಣ, ಕರ್ನಾಟಕ, ಕೇರಳದಿಂದ ರೈತರ ದಂಡು ದೆಹಲಿಯ ಗಡಿಭಾಗವನ್ನು ತಲುಪಿದೆ.…

3 months ago

ನಾಳೆ ರೈತರ ಪ್ರತಿಭಟನೆ; ದೆಹಲಿಯಲ್ಲಿ ಸೆಕ್ಷನ್ 144 ಜಾರಿ

2020-21 ರ ಪ್ರತಿಭಟನೆ ರೀತಿಯಲ್ಲಿ ದೆಹಲಿಗೆ ರೈತರ ಮೆರವಣಿಗೆಗೆ ಒಂದು ದಿನ ಮುಂಚಿತವಾಗಿ, ದೆಹಲಿ ಪೊಲೀಸರು ಸೋಮವಾರ ಇಡೀ ನಗರದಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಯ…

3 months ago

ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎ​​ಪಿಎಫ್​ ಹುದ್ದೆ ನೇಮಕಾತಿ ಪರೀಕ್ಷೆಗೆ ಅವಕಾಶ

ಫೆಬ್ರವರಿ 20 ರಿಂದ ಮಾರ್ಚ್ 7 ರ ವರೆಗೆ 128 ನಗರಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಈ ಬಾರೀ…

3 months ago

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ತೆರಿಗೆ ಹಂಚಿಕೆ ಕುರಿತು ಎನ್​ಡಿಎ ಮತ್ತು ಯುಪಿಎ ಮೈತ್ರಿಕೂಟಗಳ ಮಧ್ಯೆ ವಾಕ್ಸಮರ ನಡೆಯುತ್ತಿರುವುದರ ನಡುವೆಯೇ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದೆ.

3 months ago

ದೆಹಲಿಯಲ್ಲಿ ವಾರಗಳ ಕಾಲ ಮಹಿಳೆ ಮೇಲೆ ಅತ್ಯಾಚಾರ

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಮಹಿಳೆಯೊಬ್ಬಳ ಮೇಲೆ ದೆಹಲಿಯಲ್ಲಿ ಒಂದು ವಾರ ಕಾಲ ಆಕೆಯ ಸ್ನೇಹಿತ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.

3 months ago

ಕೇಂದ್ರ ಬಜೆಟ್​ಗೂ ಮುನ್ನ ನಡೆದ ‘ಸಾಂಪ್ರದಾಯಿಕ ಹಲ್ವಾ’ ಸಮಾರಂಭ

ಬುಧವಾರ ಸಂಜೆ ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕೇಂದ್ರ ಹಣಕಾಸು ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಮಧ್ಯಂತರ ಕೇಂದ್ರ ಬಜೆಟ್ 2024 ರ ತಯಾರಿ ಪ್ರಕ್ರಿಯೆಯ ಅಂತಿಮ ಹಂತವನ್ನು ಗುರುತಿಸುವ…

4 months ago

ಮಾಜಿ ಸಿಎಂ ‘ಕರ್ಪೂರಿ ಠಾಕೋರ್’ಗೆ ಮರಣೋತ್ತರವಾಗಿ ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿ

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿದೆ.

4 months ago