ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಾಯವಾಗಿದ್ದು ತಕ್ಷಣ ಹಿಂಬದಿಯಿಂದ ಬರುತ್ತಿದ್ದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನೋಡಿ ಸ್ಥಳಕ್ಕೆ ಧಾವಿಸಿ ತಹಶೀಲ್ದಾರ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮನವಿಯತೆ ಮೇರೆದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿ ಇಂದು ಸಂಜೆ...
Know MoreGet latest news karnataka updates on your email.