ಧರ್ಮಸ್ಥಳ

ಮೂರು ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಪ್ರಕರಣ: ನಾಲ್ವರ ವಶ

ಮೂರು ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.12…

10 months ago

ಉಜಿರೆ: ಡಿವೈಡರಿಗೆ ಬಡಿದ ಕಾರು- ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಬಡಿದ ಘಟನೆ ಜು.4 ರಂದು ನಡೆದಿದೆ.

11 months ago

ಧರ್ಮಸ್ಥಳದಲ್ಲಿ ಶಿವಾನಿ ಆನೆ ಮರಿಯ ತೃತೀಯ ಜನ್ಮದಿನಾಚರಣೆ

ಧರ್ಮಸ್ಥಳದಲ್ಲಿ ಶನಿವಾರ ಶಿವಾನಿ ಆನೆ ಮರಿಯ ತೃತೀಯ ಜನ್ಮದಿನಾಚರಣೆಯನ್ನು ಸಂಭ್ರಮ -ಸಡಗರದಿಂದ ಆಚರಿಸಲಾಯಿತು.

11 months ago

ಬೆಳ್ತಂಗಡಿ: ಕ್ರಿಕೆಟಿಗ ಕೆ.ಎಲ್‌ ರಾಹುಲ್‌ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ

ಖ್ಯಾತ ಕ್ರಿಕೆಟಿಗ ಕೆ. ಎಲ್‌ ರಾಹುಲ್‌ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.…

11 months ago

ಧರ್ಮಸ್ಥಳ: ಶ್ರೀ ಮಂ.ಅ.ಹಿ.ಪ್ರಾ ಶಾಲೆಯಲ್ಲಿ ಯಕ್ಷಗಾನ ತರಬೇತಿ

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು. ವಿದ್ಯಾರ್ಥಿನಿಯರ ಯಕ್ಷಗಾನ ನೃತ್ಯ ಪ್ರದರ್ಶನದ ಮೂಲಕ…

11 months ago

ಬೆಳ್ತಂಗಡಿ: ನೀರಿನ ಸದ್ಬಳಕೆಯ ಬಗ್ಗೆ ವಸ್ತುಪ್ರದರ್ಶನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಮತ್ತು ಸ್ವಚ್ಚಭಾರತ ಮಿಷನ್ ಯೋಜನೆಯ…

11 months ago

ಉಡುಪಿ: ಸಗ್ರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕು, ಶ್ರೀ ಮಂಜುನಾಥೇಶ್ವರ `ಆಯುರ್ವೇದ ಆಸ್ಪತ್ರೆ ಕುತ್ಪಾಡಿ, ಪಾರಿಜಾತ ಜ್ಞಾನವಿಕಾಸ ಕೇಂದ್ರ ಸಗ್ರಿನೊಳೆ ಇವರ ಸಹಯೋಗದಲ್ಲಿ…

11 months ago

ಶಕ್ತಿ ಯೋಜನೆಗೆ ಸಿಎಂ ಚಾಲನೆ: ಧರ್ಮಸ್ಥಳ ಸನ್ನಿಧಿಗೆ ಮೊದಲ ಬಸ್ ಪ್ರಯಾಣ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಇಂದು ಚಾಲನೆ ದೊರಕಿದ್ದು, ಮೊದಲ ಬಸ್ ಮಂಜುನಾಥನ ಸನ್ನಿಧಿ ಧರ್ಮಸ್ಥಳಕ್ಕೆ ತೆರಳಿದೆ.

11 months ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ‌ ಸ್ವಚ್ಛತಾ ಕಾರ್ಯಕ್ರಮ

ಮಳೆಗಾಲದ ಆರಂಭಕ್ಕೂ ಮೊದಲು ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ‌ದ್ದ ತ್ಯಾಜ್ಯ ಗಳನ್ನು ತೆಗೆದು ಸ್ವಚ್ಚಗೊಳಿಸುವ ಕಾರ್ಯವನ್ನು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು.

12 months ago

ಧರ್ಮಸ್ಥಳ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯದ ತರಗತಿಗಳ ಉದ್ಘಾಟನಾ ಸಮಾರಂಭ

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡುವ ಸಲುವಾಗಿ ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಶಾಸ್ತ್ರೀಯ ನೃತ್ಯದ…

12 months ago

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಹತ್ತನಾವಧಿ ಆಚರಣೆ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಗುರುವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು.

12 months ago

ಧರ್ಮಸ್ಥಳದಲ್ಲಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ

ಚುನಾವಣಾ ಪೂರ್ವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಹಣ ಪಡೆದಿದ್ದಾರೆಂಬ ಆರೋಪದ ಬೆನ್ನಲ್ಲೇ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೆಡಿಎಸ್ ಪರಾಜಿತ ಅಭ್ಯರ್ಥಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ…

12 months ago

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳ ಅಂದರೆ ಅದು ಧರ್ಮದ ನೆಲೆವೀಡು. ಭಕ್ತ ಕೋಟಿಯ ಆರಾಧನಾ ತಾಣ. ಬೇಡಿದ ಬಯಕೆ ಈಡೇರಿಸುವ ಮಂಜುನಾಥ. ಕೋಟಿ ಕೋಟಿ ಭಕ್ತರು ಆಗಮಿಸುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ51ನೇ…

1 year ago

ವೇಣೂರು ಶ್ರೀ ಬಾಹುಬಲಿ ಮೂರ್ತಿ ಮಹಾಮಸ್ತಕಾಭಿಷೇಕದ ಪೂರ್ವ ತಯಾರಿ ಸಮಾಲೋಚನೆ ಸಭೆ

"ಸುಮಾರು 400 ವರ್ಷಗಳ ಹಿಂದೆ ಸ್ಥಾಪನೆಯಾದ ವೇಣೂರು ಬಾಹುಬಲಿ ಮೂರ್ತಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮವು 2024ರ ಫೆಬ್ರವರಿಯಲ್ಲಿ ನಡೆಯಲಿದೆ. 10 ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮದ…

1 year ago

ಧರ್ಮಸ್ಥಳ: ಮಂಜುನಾಥ ಸ್ವಾಮಿಯ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

1 year ago