ಧಾರ್ಮಿಕ

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

ವಾಮಂಜೂರು ಮೂಡುಶೆಡ್ಡೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ…

6 months ago

ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು

ಜಿಲ್ಲೆಯ ಮೂಡುಬಿದಿರೆ ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ ನೆಟ್ಟ ಘಟನೆ ನಡೆದಿದೆ.

8 months ago

ಸನಾತನ ವಿವಾದ: ಸ್ಟಾಲಿನ್‌, ಪ್ರಿಯಾಂಕ್‌ ಖರ್ಗೆ ವಿರುದ್ಧ ಎಫ್‌ಐಆರ್‌

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್‌ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

9 months ago

ಕುಂದಾಪುರ: ಧರ್ಮ ಮಾರ್ಗದ ಸಾಧನೆ ಶಾಶ್ವತ, ವಿಧುಶೇಖರ ಭಾರತಿ ಸ್ವಾಮೀಜಿ ಆಶೀರ್ವಚನ

ನಾವು ಶರೀರವನ್ನು ತ್ಯಜಿಸಿ ಹೋಗುವಾಗ ನಮ್ಮ ಜತೆಯಲ್ಲಿರುವ ಸಂಪತ್ತು ನಮ್ಮ ಜತೆ ಬರುವುದಿಲ್ಲ,ಧಾರ್ಮಿಕವಾದ ಜೀವನದಲ್ಲಿ ಸಾಧನೆ ಮಾಡಿದಂತಹ ಪ್ರಗತಿ ಎನ್ನುವುದು ಮಾತ್ರ ಉಳಿಯುತ್ತದೆ ಎಂದು ಶ್ರೀ ಶೃಂಗೇರಿ…

1 year ago

ಜೈಪುರ: ಧಾರ್ಮಿಕ ಪ್ರಾಮುಖ್ಯತೆಯ ಪ್ರದೇಶಗಳಲ್ಲಿ ಗಣಿಗಾರಿಕೆ ನಿಷೇಧಿಸಿದ ರಾಜಸ್ಥಾನ ಸರ್ಕಾರ

ರಾಜಸ್ಥಾನದಲ್ಲಿ ಧಾರ್ಮಿಕ ಪ್ರಾಮುಖ್ಯತೆಯ ಪ್ರದೇಶಗಳಲ್ಲಿ ಗಣಿಗಾರಿಕೆಯನ್ನು ರಾಜಸ್ಥಾನ ಸರ್ಕಾರ ನಿಷೇಧಿಸಿದೆ.

2 years ago

ಮಂಗಳೂರು: ಧರ್ಮಪ್ರಾಂತ್ಯದ ಧಾರ್ಮಿಕ ಮುಖಂಡರು ಮತ್ತು ಪ್ರತಿನಿಧಿಗಳಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ನಾಮ ನಿದೇರ್ಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಾ ಪೂಜ್ಯ ಡಾ ಡಿ. ವಿರೇಂದ್ರ ಹೆಗ್ಗಡೆಯವರನ್ನು ಮಂಗಳೂರು ಧರ್ಮಪ್ರಾಂತ್ಯದÀ ಧಾರ್ಮಿಕ ಮುಖಂಡರು,…

2 years ago

ಇಂದಿನಿಂದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.11ರಿಂದ 19ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಹಲವು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

2 years ago