ಕಲ್ಯಾಣ ಕನಾ೯ಟಕ ಪ್ರದೇಶಾಭಿವೃದ್ಧಿಮಂಡಳಿ, ನಂಜುಂಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Know MoreGet latest news karnataka updates on your email.