ಈಗಾಗಲೇ ರಿಲೀಸ್ ಆಗಿರುವ ಟೀಸರ್, ಟ್ರೇಲರ್ ಹಾಗೂ ಲಿರಿಕಲ್ ವೀಡಿಯೋ ಹಾಡಿನ ಮೂಲಕ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ ಅಮೃತ ಅಪಾರ್ಟ್ ಮೆಂಟ್ಸ್. ಜಿ9 ಕಮ್ಯುನಿಕೇಶನ್ ಮೀಡಿಯಾ ಅಂಡ್ ಎಂಟಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಈ ಚಿತ್ರಕ್ಕೆ ಗುರುರಾಜ ಕುಲಕರ್ಣಿ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಲಾಸ್ಟ್ ಬಸ್, ಆಕ್ಸಿಡೆಂಟ್ ಸಿನಿಮಾದಲ್ಲಿ ಸಹ ನಿರ್ಮಾಪಕರಾದ...
Know MoreGet latest news karnataka updates on your email.