ನಟಿ ಲೀಲಾವತಿ

ಚಿರನಿದ್ರೆಗೆ ಜಾರಿದ ಹಿರಿಯ ನಟಿ ಲೀಲಾವತಿ

ಹಿರಿಯ ನಟಿ ಲೀಲಾವತಿ ಅವರು ಚಿರನಿದ್ರೆಗೆ ಜಾರಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಸೋಲದೇವನಹಳ್ಳಿಗೆ ಆಂಬ್ಯುಲೆನ್ಸ್‌ನಲ್ಲಿ ತರಲಾಯಿತು.

5 months ago

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ.

5 months ago

ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಸೋಲದೇವನಹಳ್ಳಿಯ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.

6 months ago

ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ ಶಿವಣ್ಣ ದಂಪತಿ

ಬೆಂಗಳೂರು: ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನೆಲೆಸಿರುವ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದಾರೆ. 

6 months ago

ನಟಿ ಲೀಲಾವತಿ ಹೆಸರಿನಲ್ಲಿ ಪಶು ಸಂಗೋಪನ ಆಸ್ಪತ್ರೆ ಲೋಕಾರ್ಪಣೆ

ಸಮಾಜಮುಖಿ ಕೆಲಸಗಳ ಮೂಲಕ ಜನರ ಮನಸ್ಸಿಗೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ಇಂದು ಉದ್ಘಾಟನೆ ಆಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 months ago