ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು. ಡಾ. ರೈ ಅವರ ಅಪರಿಮಿತ ದೇಶ ಭಕ್ತಿ, ಸಾಧನೆ ಹಾಗೂ ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ರೀತಿಯ ನೆಲೆಯಲ್ಲಿ ಈ ಸನ್ಮಾನವನ್ನು...
Know MoreGet latest news karnataka updates on your email.